ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ 6 ದಿನಗಳ ಕಾಲ SIT ಕಸ್ಟಡಿಗೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 42ನೇ ACMM ಕೋರ್ಟ್ 6 ದಿನಗಳ ಕಾಲ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿದೆ. ಜರ್ಮನಿಯ ಮ್ಯೂನಿಚ್ ನಿಂದ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಜ್ವಲ್ ಅವರನ್ನು…

