Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಕೋಟಿ, ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್:  ಮೃತಪಟ್ಟು ಒಂದು ವರ್ಷದ ನಂತರ ಪ್ರಕರಣ ಬೆಳಕಿಗೆ

ಸಂಯುಕ್ತ ಟೈಮ್ಸ್, ಕಾರವಾರ: ಇಲ್ಲಿನ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‍ನಲ್ಲಿ ಮ್ಯಾನೇಜರ್‌ನಿಂದಲೇ 54 ಕೋಟಿ ರೂ. ಅವ್ಯವಹಾರ ನಡೆದಿದ್ದು, ಆತ ಅಪಘಾತದಲ್ಲಿ ಮೃತಪಟ್ಟು ವರ್ಷವಾದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ. ಬ್ಯಾಂಕ್ ಮ್ಯಾನೇಜರ್ ಗುರುದಾಸ್ ಬಾಂದೇಕರ್ ಎಂಬಾತ ಬ್ಯಾಂಕ್‍ನಲ್ಲಿದ್ದ ಹಣವನ್ನು ತನ್ನ ಪರಿಚಯಸ್ಥರು…

ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಆರಂಭ: ವಿದೇಶಾಂಗ ಸಚಿವಾಲಯ

ಸಂಯುಕ್ತ ಟೈಮ್ಸ್, ನವದೆಹಲಿ: ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಎಸ್‌ಐಟಿಯಿಂದ ಪಾಸ್‌ಪೋರ್ಟ್‌ ರದ್ದತಿ ಮನವಿ ಬಂದಿದೆ.…

ಸರ್ಕಾರದ ವಿರುದ್ದ ಆರೋಪ ಮಾಡುವ ವಿಪಕ್ಷಗಳ ವಿರುದ್ದ ಅಗ್ರೆಸಿವ್ ಆಗಿ ತಿರುಗೇಟು ನೀಡಲು ಸಂಪುಟ ಸಚಿವರುಗಳಿಗೆ ಸಿಎಂ ಸೂಚನೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಅಪಪ್ರಚಾರ ನಡೆಸುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಅಪಪ್ರಚಾರ ನಡೆಸುತ್ತಿವೆ. ಇದಕ್ಕೆ ಮುಲಾಜಿಲ್ಲದೆ ಅಗ್ರೆಸಿವ್ ಆಗಿ ತಿರುಗೇಟು ನೀಡಲು ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ಸಚಿವರುಗಳಿಗೆ  ಹೇಳಿದ್ದಾರೆ ಎನ್ನಲಾಗಿದೆ. ಸಂಸದ ಡಿ.ಕೆ.ಸುರೇಶ್…

KPCC ಅಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ, ಸಾಮರ್ಥ್ಯ ಇರುವವರಿಗೆ, ಅನುಭವಸ್ಥರಿಗೆ ಸಾರಥ್ಯ ಸಿಗಲಿ: ಸಚಿವ ಸತೀಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನಿಲ್ಲ, ಮುಂದಿನ 4 ವರ್ಷಗಳ ಕಾಲ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ರಾಜ್ಯ ಸುತ್ತಿದ ಅನುಭವಸ್ಥರಿಗೆ ರಾಜ್ಯ ಕಾಂಗ್ರೆಸ್‌ ಸಾರಥ್ಯ ಸಿಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಬುಧವಾರ…

ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ:  15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!

ಸಂಯುಕ್ತ ಟೈಮ್ಸ್, ಹಾಸನ: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ  ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ.…

ಸವದತ್ತಿ: ಜಾತ್ರೆಯ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ!

ಸಂಯುಕ್ತ ಟೈಮ್ಸ್, ಸವದತ್ತಿ: ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಭೀರೇಶ್ವರ ಮತ್ತು ಕರೆಮ್ಮ ದೇವಿ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಗ್ರಾಮದ ಜನ ಅನ್ನ ಪ್ರಸಾದ…

ಹೆಚ್.ಡಿ ಕುಮಾರಸ್ವಾಮಿಯಿಂದ ಹೊಸ ಬಾಂಬ್: ಡಿಕೆಶಿ ಮನೆಯಲ್ಲಿಯೇ ಪೆನ್‍ಡ್ರೈವ್ ಟ್ರಾನ್ಸ್‌ಫರ್

ಸಂಯುಕ್ತ ಟೈಮ್ಸ್, ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇದೀಗ ಡಿಕೆ ಬ್ರದರ್ಸ್ ವಿರುದ್ಧ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‍ಡ್ರೈವ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಕೈವಾಡ ಇದೆ. ರೇವಣ್ಣ ಮನೆಯಲ್ಲಿ ಕೆಲಸಕ್ಕೆ…

ಸಾಲ ಮರುಪಾವತಿಸುವಂತೆ ಪತ್ನಿ ಹಾಗೂ ಪುತ್ರನನ್ನು 2 ದಿನ ಗೃಹ ಬಂಧನದಲ್ಲಿಟ್ಟಿದ್ದಕ್ಕೆ ಮನನೊಂದು ರೈತ ಆತ್ಮಹತ್ಯೆ!

ಸಂಯುಕ್ತ ಟೈಮ್ಸ್, ಹುಕ್ಕೇರಿ: ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಮಹಿಳೆಯೊಬ್ಬಳು ರೈತನ ಪತ್ನಿ ಹಾಗೂ ಪುತ್ರನನ್ನು ಗೃಹ ಬಂಧನದಲ್ಲಿಟ್ಟಿದ್ದಕ್ಕೆ ಮನನೊಂದು ರೈತ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹುಕ್ಕೇರಿಯ ಇಸ್ಲಾಂಪುರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಾಜು ಖೋತಗಿ ಎಂದು ಗುರುತಿಸಲಾಗಿದೆ. ಮೃತ ರಾಜು…

ಕಳ್ಳತನಕ್ಕೆಂದೇ 20 ಸಾವಿರ ಸಂಬಳಕ್ಕೆ ನೇಮಕ: ಐನಾತಿ ಖದೀಮರ ಬಂಧನ!

ಸಂಯುಕ್ತ ಟೈಮ್ಸ್, ತುಮಕೂರು: ನಾವು ಸಂಬಳಕ್ಕೆ ಕೆಲಸ ಮಾಡುವ ಶಿಕ್ಷಕ, ಡಾಕ್ಟರ್ , ಎಂಜಿನಿಯರ್ ಈ ರೀತಿಯ ವೃತ್ತಿಗಳನ್ನ ಕೇಳಿರ್ತೀವಿ, ಕಂಪನಿಗಳು ಸಂಬಳಕ್ಕೆ ಸಿಬ್ಬಂದಿ ಅನ್ನು ನೇಮಕ ಮಾಡುತ್ತವೆ ಎಂದು ನೋಡ್ತೀರ್ತಿವಿ ಆದರೆ ತುಮಕೂರಿನಲ್ಲಿ ಕಳ್ಳತನಕ್ಕೆಂದೇ ಸಂಬಳಕ್ಕೆ ನೇಮಕ ಮಾಡಿಕೊಂಡ ಅಪರೂಪದ ಕೆಲಸವೊಂದನ್ನು ಪತ್ತೆ…

ಕೊವಾಕ್ಸಿನ್‌ ಸೈಡ್ ಎಫೆಕ್ಟ್ಸ್ ಅಧ್ಯಯನ:  ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಸಂಶೋಧನಾ ವರದಿ ಕಳಪೆ ಎಂದ ICMR!

ಸಂಯುಕ್ತ ಟೈಮ್ಸ್, ನವದೆಹಲಿ: ಕೊವಾಕ್ಸಿನ್‌ ಲಸಿಕೆಯ ಸೈಡ್ ಎಫೆಕ್ಟ್ಸ್ ಗಳ ಬಗ್ಗೆ ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆ ಕಳಪೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹೇಳಿದೆ. ಸಂಶೋಧನೆಗೆ ಯಾವುದೇ ಆರ್ಥಿಕ ಅಥವಾ ತಾಂತ್ರಿಕ ಬೆಂಬಲವನ್ನು ಒದಗಿಸಿಲ್ಲ. ಈ ಸಂಶೋಧನೆಯನ್ನು ಕಳಪೆಯಾಗಿ…

You missed

error: Content is protected !!