ಗೋಕಾಕ ಜಾತ್ರೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ASI ಹೃದಯಾಘಾತದಿಂದ ಸಾವು…!
ಗೋಕಾಕ: ಕರದಂಟು ನಗರಿಯ ಗೋಕಾಕನ ಗ್ರಾಮದೇವತೆಯರ ಜಾತ್ರೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ASI ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ (ಜು.05) ನಡೆದಿದೆ. ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಎಲ್. ಜೆ. ಮೀರಾನಾಯಕ್ (56) ಮೃತ ದುರ್ದೈವಿ. ಕಳೆದ ನಾಲ್ಕು ದಿನಗಳಿಂದ ಗೋಕಾಕ ಗ್ರಾಮದೇವಿ ಜಾತ್ರೆಗೆ…

