ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಸಹೋದ್ಯೋಗಿಯನ್ನು ಕೊಂದ ವ್ಯಕ್ತಿ: ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರ ತಲಾಶ್!
ಸಂಯುಕ್ತ ಟೈಮ್ಸ್, ಬೆಂಗಳೂರು: ತಾನು ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ಸಹೋದ್ಯೋಗಿಗೆ ಮದ್ಯಪಾನ ಮಾಡಿಸಿ, ಬಳಿಕ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬೊಮ್ಮಸಂದ್ರದ…

