Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ…

ಬಿಜೆಪಿಯನ್ನು ಸೋಲಿಸಲು ನಮ್ಮ ಗ್ಯಾರಂಟಿಗಳೇ ನಮಗೆ “ಬ್ರಹ್ಮಾಸ್ತ್ರ”: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ!

ಸಂಯುಕ್ತ ಟೈಮ್ಸ್, ಕಲಬುರಗಿ: ಕರ್ನಾಟಕ ಸರ್ಕಾರದ ಐದು ಭರವಸೆಗಳು ಮತ್ತು ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್ ನೀಡಿದ ಐದು ನ್ಯಾಯ ಹಾಗೂ 25 ಗ್ಯಾರಂಟಿಗಳು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು “ಬ್ರಹ್ಮಾಸ್ತ್ರ” ಆಗಲಿವೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.…

ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ?: ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ರಾಜು ಕಾಗೆ!

ಸಂಯುಕ್ತ ಟೈಮ್ಸ್, ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ…

ಮೋದಿಯವರು ಭಯಾನಕ ಸುಳ್ಳುಗಳಿಂದ ಭಾರತೀಯರನ್ನು ದಾರಿತಪ್ಪಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಗೋಕಾಕ: ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ BJP, NDA ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು…

ನನ್ನ ಮಗ ಬೆಳಗಾವಿ ಕ್ಷೇತ್ರದಿಂದ ಗೆದ್ದರೆ ಅಭಿವೃದ್ಧಿಗೆ ಧಾರೆ ಎರೆದುಕೊಡುವೆ: ಸಚಿವೆ  ಲಕ್ಷ್ಮೀ ಹೆಬ್ಬಾಳಕರ್!

ಸಂಯುಕ್ತ ಟೈಮ್ಸ್, ಗೋಕಾಕ: ಕಾಂಗ್ರೆಸ್ ಅಭ್ಯರ್ಥಿ ಇಂಜಿನಿಯರಿಂಗ್ ಪದವಿಧರ , ಸುಸಂಸ್ಕೃತ ವ್ಯಕ್ತಿ. ನಾನು ನನ್ನ ಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಗಲಿರುಳು ದುಡಿಯುತ್ತಿರುವೆ. ನನಗೆ ನನ್ನ ಮಗ ಮೃಣಾಲ್‌ ಹೆಬ್ಬಾಳಕರ್ ಬೆಂಬಲವಾಗಿ ನಿಂತಿದ್ದಾನೆ. ನನ್ನ ಮಗ ಗೆದ್ದರೆ ಬೆಳಗಾವಿ ಕ್ಷೇತ್ರದ…

ಇದೇ ನಿಮ್ಮ ಕೊನೆಯ ಚುನಾವಣೆ ಭಾಷಣ; ಮತ್ತೆ ಅಧಿಕಾರಕ್ಕೆ ಬರಲಾರಿರಿ: ಸಿಎಂ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ಸನ್ಮಾನ್ಯ ನರೇಂದ್ರ ಮೋದಿ ಅವರೇ, ಈ ಚುನಾವಣೆಯ ನಿಮ್ಮ ಭಾಷಣಗಳು ಪ್ರಧಾನಿಯಾಗಿ ನಿಮ್ಮ ಕೊನೆಯ ಭಾಷಣವಾಗಿರಬಹುದು. ಮತ್ತೆ ನೀವು ಖಂಡಿತಾ ಅಧಿಕಾರಕ್ಕೆ ಬರಲಾರಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,…

ಭಾರತವನ್ನು ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಪ್ರಧಾನಿ ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಭಾರತವನ್ನು  ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಏರಲಿದ್ದು, ಅದನ್ನು ನಿಮ್ಮ ಮತ ಮಾಡಲಿದೆ. ಈ ಬಾರಿಯ ಲೋಕಸಭಾ ಚುನಾವಣೆ ಆತ್ಮನಿರ್ಭರದ್ದಾಗಿದ್ದು, ಭಾರತದ ಭವಿಷ್ಯವನ್ನು ನಿರ್ಧಾರ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ…

ನೂರಾರು ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಜೀವಂತ ಕೊಲೆ ಮಾಡಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ವೀಡಿಯೋ ಮಾಡಿ ಮಹಿಳೆಯರನ್ನು ಜೀವಂತವಾಗಿ ಕೊಲೆ ಮಾಡಿದ್ದಾರೆ. ಇಷ್ಟೆಲ್ಲಾ ನಡೆದ್ರೂ ಬಿಜೆಪಿಯವರು ಬಾಯಿಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ…

BJPಗೆ ಮತ ಹಾಕಿದರೆ ನೇರವಾಗಿ ಮೋದಿಗೆ ಮತ ಬರಲಿದೆ: PM ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಮೋದಿ ಇರೋವರೆಗೂ ಕಾಂಗ್ರೆಸ್‌ನ ಹುನ್ನಾರ ಫಲಿಸುವುದಿಲ್ಲ. ನಿಮ್ಮ ಕನಸೇ ಮೋದಿ ಸಂಕಲ್ಪ ಆಗಿದೆ. ನಿಮ್ಮ ಕನಸು ಸಾಕಾರ ಮಾಡಲು ನಾನು ನನ್ನ ಕ್ಷಣಗಳನ್ನು ನಿಮಗಾಗಿ ಮೀಸಲಿಟ್ಟಿದ್ದೇನೆ. ದಿನದ 24 ಗಂಟೆಯೂ ನಿಮಗಾಗಿ ಕೆಲಸ ಮಾಡುತ್ತೇನೆ. 2027ರವರೆಗೂ ನಾನು…

ರೋಷಾವೇಶದ‌ ಭಾಷಣ:  ಕೈಯಿಂದ ಗುದ್ದಿ ಡಯಾಸ್ ಗ್ಲಾಸ್‌ ಒಡೆದ ಸಚಿವ ಜಮೀರ್ ಅಹ್ಮದ!

ಸಂಯುಕ್ತ ಟೈಮ್ಸ್, ಗೋಕಾಕ: ಸಚಿವ ಜಮೀರ್‌ ಅಹ್ಮದ್‌ ಅವರು ಇಂದು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಡಯಾಸ್‌ ಗಾಜನ್ನು ಕೈಯಿಂದ ಗುದ್ದಿ ಒಡೆದು ಹಾಕಿದ ಪ್ರಸಂಗವೊಂದು ಗೋಕಾಕನಲ್ಲಿ ನಡೆದಿದೆ. ಜಮೀರ್‌ ಅವರು ಇಂದು ಬೆಳಗಾವಿಯ ಗೋಕಾಕ ನಗರದ ಕೆ.ಜಿ ಎನ್ ಹಾಲ್‌ ನಲ್ಲಿ ಕಾಂಗ್ರೆಸ್‌…

You missed

error: Content is protected !!