Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

IT ಅಧಿಕಾರಿಗಳ ದಾಳಿ, 2 ಕೋಟಿ ರೂ. ನಗದು ಜಪ್ತಿ, ಕಾಂಗ್ರೆಸ್ ಮಾಜಿ ಮೇಯರ್ ಕಾರು ವಶ!

ಸಂಯುಕ್ತ ಟೈಮ್ಸ್, ಕಲಬುರಗಿ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಹಲವಡೆ ಐಟಿ ಇಲಾಖೆ ಅಧಿಕಾರಿಗಳ ದಾಳಿ ಮುಂದುವರಿದಿದೆ. ಇಂದು ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ವ್ಯಕ್ತಿಯೊಬ್ಬರು ರೈಲಿನಿಂದ…

ರಾಜಕೀಯ ಪಕ್ಷಗಳ ಚುನಾವಣಾಪೂರ್ವ ಘೋಷಣೆಗಳನ್ನು ಭ್ರಷ್ಟಾಚಾರ ಎನ್ನಲಾಗದು: ಹೈಕೋರ್ಟ್‌!

ಸಂಯುಕ್ತ ಟೈಮ್ಸ್, ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ತಪ್ಪಾದ ನೀತಿಯಿಂದ ಕೂಡಿದೆ ಎಂದು ಅಪಾದಿಸಬಹುದೇ ಹೊರತು ಅದನ್ನು ಪ್ರಜಾಪ್ರತಿನಿಧಿ ಕಾಯಿದೆ ಅಡಿ ಭ್ರಷ್ಟಾಚಾರದ ಕೃತ್ಯ ಎನ್ನಲಾಗದು ಎಂದು ಈಚೆಗೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಜಮೀರ್‌ ಅಹ್ಮದ್‌…

ಎದುರಾಳಿಯ ವಿರುದ್ಧ ಮಾತನಾಡದೇ ಸೈಲೆಂಟ್ ಆಗಿಯೇ ರಣತಂತ್ರ ರೂಪಿಸುತ್ತಿರುವ ಸಾಹುಕಾರ್ ರಮೇಶ್ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಮಾಜಿ ಸಚಿವ ಹಾಗೂ ಗೋಕಾಕ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರು ಸಧ್ಯ ಮಾಧ್ಯಮಗಳಿಂದ ದೂರ ಉಳಿದಿದ್ದಾರೆ. ಸದಾಕಾಲವೂ ಒಂದಿಲ್ಲೊಂದು ಹೇಳಿಕೆ ಮೂಲಕ ರಾಜ್ಯದ ಗಮನ ಸೆಳೆಯುತ್ತಿದ್ದ ಇವರು ಸಧ್ಯ ಜೂನ್ 4 ರ ಲೋಕಸಭಾ ಫಲಿತಾಂಶದ ನಂತರವೇ ಮಾತನಾಡುವೆ…

ನಕಲಿ ನೋಟು ಜಾಲ ಪತ್ತೆ: 500 ರೂ. ಮುಖಬೆಲೆಯ 62 ಬಂಡಲ್ ಜಪ್ತಿ, ಓರ್ವನ ಬಂಧನ!

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ನಕಲಿ ನೋಟಿನ ಜಾಲ ಪತ್ತೆಯಾಗಿದೆ. ಮನೆಯೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಜಪ್ತಿ ಮಾಡಲು ಹೋದ ಅಧಿಕಾರಿಗಳು ನಕಲಿ ನೋಟ್ ಕಂಡು ಶಾಕ್ ಆಗಿದ್ದಾರೆ. ದಾಳಿ ವೇಳೆ ಮದ್ಯ ಸಿಗದಿದ್ದರೂ ಕಂತೆ…

ರವಿವಾರ ಬೆಳಗಾವಿಗೆ ನಮೋ ಆಗಮನ:  ಮತ್ತೊಮ್ಮೆ ಕಮಲ ಅರಳಿಸಲು ಅಬ್ಬರದ ಪ್ರಚಾರ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ. ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದು, ಈ ವೇಳೆ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು…

ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಮುಕ್ತಾಯವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ…

“ಚೊಂಬು” ಜಾಹೀರಾತು ಸಮರ: ಕಾಂಗ್ರೆಸ್‌ ವಿರುದ್ಧ ಕಠಿಣ ಕ್ರಮಕ್ಕಾಗಿ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು! 

ಸಂಯುಕ್ತ ಟೈಮ್ಸ್, ಬೆಂಗಳೂರು: ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಸುಳ್ಳು ಮತ್ತು ಅವಹೇಳನಕಾರಿ ಜಾಹಿರಾತು ನೀಡಿದೆ’ ಎಂದು ಕೆಪಿಸಿಸಿ ಮತ್ತು ಅದರ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಈ ಜಾಹಿರಾತು ನೀಡಿರುವ…

ಚುನಾವಣೆ ಪ್ರಕ್ರಿಯೆ ನಿಯಂತ್ರಿಸುವ ಅಧಿಕಾರ ತಮಗಿಲ್ಲ: ಸುಪ್ರೀಂ ಕೋರ್ಟ್!

ಸಂಯುಕ್ತ ಟೈಮ್ಸ್, ನವದೆಹಲಿ: ಮತಯಂತ್ರದಲ್ಲಿ ನಮೂದಾದ ಶೇ.100 ರಷ್ಟು ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಹೋಲಿಸಿ ಲೆಕ್ಕ ಹಾಕಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಕೇಂದ್ರ ಚುನಾವಣಾ ಆಯೋಗ ಎನ್ನುವುದು ಸಂವಿಧಾನಬದ್ಧವಾದ ಸಂಸ್ಥೆ. ನೀವು ಹೀಗೆ…

ನೇಹಾ ಕೊಲೆ ಆರೋಪಿ ಫಯಾಜಗೆ ಘೋರ ಶಿಕ್ಷೆ ಕೊಡಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಬೀದರ್: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆಯನ್ನು ಕೊಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೇಹಾ ಕುಟುಂಬವನ್ನು ಭೇಟಿಗೂ ಮುನ್ನ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಪ್ರಕರಣವನ್ನು ಈಗಾಗಲೇ…

ಬಾವಿ ನೀರು ಬಳಸಿದ್ದಕ್ಕೆ ಕುಟುಂಬದ ಮೇಲೆ IPS ಅಧಿಕಾರಿ ರವೀಂದ್ರ ಗಡಾಡಿ ಹಾಗೂ  ಸಂಬಂಧಿಕರಿಂದ ಹಲ್ಲೆ ಆರೋಪ: 14 ಜನರ ವಿರುದ್ಧ FIR ದಾಖಲು!

ಸಂಯುಕ್ತ ಟೈಮ್ಸ್, ಬೆಳಗಾವಿ: ಕರ್ನಾಟಕದ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಇತರ ಸಂಬಂಧಿಕರೊಂದಿಗೆ ಸೇರಿ ತಮ್ಮ ಸ್ವಂತ ಊರಿನಲ್ಲಿ ಮಹಿಳೆ ಮತ್ತು ಆಕೆಯ ಪತಿಯ ಮೇಲೆ ಹಲ್ಲೆ‌ ನಡೆಸಿದ ಆರೋಪದ ಮೇಲೆ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

You missed

error: Content is protected !!