ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಸಂಜೆಯಿಂದ 144 ಸೆಕ್ಷನ್ ಜಾರಿ!
ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು…

