ಪಂಚನಾಮೆ ಆಧಾರದಲ್ಲಿ FIR ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ: ಹೈಕೋರ್ಟ್!
ಸಂಯುಕ್ತ ಟೈಮ್ಸ್, ಬೆಂಗಳೂರು: ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಆರೋಪಿಗಳಿಂದ ಮದ್ಯದ ಬಾಟಲ್ಗಳನ್ನು ವಶಪಡಿಸಿಕೊಂಡು ಪಂಚನಾಮೆ ನಡೆಸಿದ್ದ ಆಧಾರದಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇಬ್ಬರು ಆರೋಪಿಗಳಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿದೆ. ಕಾನೂನುಬಾಹಿರವಾಗಿ ಮದ್ಯಸಾಗಾಟ…

