ಓಸಿ ಆಡಿಸಲು 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ASI!
ಸಂಯುಕ್ತ ಟೈಮ್ಸ್, ಶಿವಮೊಗ್ಗ: ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್…

