ಅಹಮದಾಬಾದನಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಸಾವಿನ ಸಂಖ್ಯೆ 274ಕ್ಕೆ ಏರಿಕೆ
ಸಂಯುಕ್ತ ಟೈಮ್ಸ್, ಅಹಮದಾಬಾದ: ಅಹಮದಾಬಾದನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್ಲೈನರ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ. ಗುರುವಾರ ಅಹಮದಾಬಾದನಿಂದ ಲಂಡನ್…

