Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ವಿರೋಧಿಗಳಿಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ವಿಚಾರದಲ್ಲಿ ಬೆಂಬಲ ಕೊಟ್ಟ ವ್ಯಕ್ತಿ ನಾನು!

ಸಂಯುಕ್ತ ಟೈಮ್ಸ್, ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡುವ ವಿಚಾರದಲ್ಲಿ ಸಂಪೂರ್ಣ ಬೆಂಬಲ ಕೊಟ್ಟ ವ್ಯಕ್ತಿ ನಾನು. ಹೀಗಿರುವಾಗ ನಾನು ಇದಕ್ಕೆ ವಿರೋಧ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಚುನಾವಣೆಯ ವೇಳೆ ಇಂತಹ ಅಪಪ್ರಚಾರಗಳು ನಡೆಯುತ್ತಲೇ ಇರುತ್ತವೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ…

ಧುಪದಾಳ ಜಲಾಶಯಕ್ಕೆ ಭೇಟಿ, ನೀರಿನ ಮಟ್ಟ ಪರಿಶೀಲಿಸಿದ PWD ಸಚಿವ ಸತೀಶ್‌ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಗೋಕಾಕ: ತಾಲೂಕಿನ ಧುಪದಾಳ ಗ್ರಾಮದಲ್ಲಿ ಘಟಪ್ರಭಾ ಹಾಗೂ ಹಿರಣ್ಯಕೇಶಿ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ನೀರಿನ‌ ಸಂಗ್ರಹದ ಸಾಮರ್ಥ್ಯವನ್ನು ಪರಿಶೀಲಿಸಿದರು.  ಇದೇ ವೇಳೆ  ನೀರಿನ ಸಂಗ್ರಹ ಹೆಚ್ಚಿಗೆ ಮಾಡಲು ಯೋಜನೆ ರೂಪಿಸಲು…

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರಕರಣ ದಾಖಲು, ಸಮನ್ಸ್‌ ಜಾರಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿ ಆದೇಶಿಸಿದೆ. ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹ…

ಜಗದೀಶ್ ಶೆಟ್ಟರ್ ಬೆಂಬಲಕ್ಕೆ ನಿಂತ ಸಾಹುಕಾರರು!

ಸಂಯುಕ್ತ ಟೈಮ್ಸ್, ಗೋಕಾಕ:  ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿವಾಸದಲ್ಲಿ ಭೋಜನ ಸ್ವೀಕರಿಸಿದ ಜಗದೀಶ ಶೆಟ್ಟರ್ ಅವರು ನಂತರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ಜೊತೆ ಸುಮಾರು 20 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಲೋಕಸಭಾ…

EVM ಫಿಕ್ಸಿಂಗ್ ಎಂದ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು EVM ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು ನೀಡಿದೆ.…

ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ, ಬೆಚ್ಚಿಬಿದ್ದ ನೀರು ಕುಡಿದ ಜನರು!

ಸಂಯುಕ್ತ ಟೈಮ್ಸ್, ಬೀದರ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ. ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಡಿಯುವ ನೀರಿನ ಓವರ್ ಹೆಡ್ ವಾಟರ್ ಟ್ಯಾಂಕ್‌ನಲ್ಲಿ ಶವವೊಂದು ಪತ್ತೆಯಾಗಿದೆ. ಇದೇ ಟ್ಯಾಂಕ್…

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಸಂಕಷ್ಟ:  IT ಲಾಖೆಯಿಂದ 1700 ಕೋಟಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌! 

ಸಂಯುಕ್ತ ಟೈಮ್ಸ್, ನವದೆಹಲಿ: ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್‌ ನೋಟಿಸ್‌ ಬಂದಿದೆ. ಚುನಾವಣೆ ಹೊತ್ತಲ್ಲಿ ದಂಡ, ಬಡ್ಡಿ ಸೇರಿದಂತೆ 1,700 ಕೋಟಿ ರೂಪಾಯಿ ಕಟ್ಟುವ ಅನಿವಾರ್ಯತೆ ಕಾಂಗ್ರೆಸ್‌ ಮುಂದಿದೆ. ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಅದಾದ…

ದೇಶದಲ್ಲಿ ಮೋದಿಯವರಂಥ ನಾಯಕ ಮತ್ತೊಬ್ಬರು ಇಲ್ಲ: HD ದೇವೇಗೌಡ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಲೋಕಸಮರ ರಾಜಕೀಯ ರಂಗೇರಿದ್ದು ಮೈತ್ರಿ ಬಳಿಕ ಇದೆ ಮೊದಲ ಬಾರಿಗೆ ರಾಜ್ಯ BJP-JDS ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ…

ಲೋಕಸಭಾ ಚುನಾವಣೆ ಘೋಷಣೆ ಬಳಿಕ 79,000ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ದೂರು!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಶುಕ್ರವಾರದವರೆಗೆ ದೇಶದಾದ್ಯಂತ ಸಿ-ವಿಜಿಲ್ ಆಪ್ ಮೂಲಕ 79,000ಕ್ಕೂ ಹೆಚ್ಚು ಮಾದರಿ ನೀತಿ ಸಂಹಿತೆ ಉಲ್ಲಂಘನೆ ದೂರುಗಳು ದಾಖಲಾಗಿವೆ. ಇದರಲ್ಲಿ 99%ಕ್ಕೂ ಹೆಚ್ಚು ದೂರುಗಳನ್ನು ಪರಿಹರಿಸಲಾಗಿದೆ ಮತ್ತು ಈ ದೂರುಗಳಲ್ಲಿ 89% ದೂರುಗಳನ್ನು 100…

ಡಿಕೆಶಿ ಮಾನನಷ್ಟ ಮೊಕದ್ದಮೆ: ಯತ್ನಾಳ್‌ಗೆ ಭದ್ರತೆ ಒದಗಿಸುವಂತೆ SPಗೆ ಹೈಕೋರ್ಟ್‌ ನಿರ್ದೇಶನ!

ಸಂಯುಕ್ತ ಟೈಮ್ಸ್, ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ವಿರುದ್ಧ 204 ಕೋಟಿ ರೂಪಾಯಿ ಪರಿಹಾರ ಕೋರಿ ಹೂಡಿರುವ ಮಾನಹಾನಿ ದಾವೆಯನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು…

You missed

error: Content is protected !!