Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

DK ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

ಸಂಯುಕ್ತ ಟೈಮ್ಸ್, ರಾಮನಗರ: ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್‌ 593 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಡಿಕೆ ಸುರೇಶ್‌ ಅವರು ಗುರುವಾರ  ರಾಮನಗರ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. 2019ರ ಲೋಕಸಭಾ ಚುನಾವಣೆಯಲ್ಲಿ 338 ಕೋಟಿ ರೂ.…

ರಾಯಚೂರು RTPSನ 4 ವಿದ್ಯುತ್ ಘಟಕಗಳು ಬಂದ್: ರಾಜ್ಯಕ್ಕೆ ಎದುರಾಗಿದೆ ವಿದ್ಯುತ್ ಕೊರತೆಯ ಭೀತಿ!

ಸಂಯುಕ್ತ ಟೈಮ್ಸ್, ರಾಯಚೂರು: ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ RTPSನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದೆ. ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ…

ತೀವ್ರ ಕುತೂಹಲ ಕೆರಳಿಸಿದೆ ಬೆಳಗಾವಿ ಲೋಕಸಭೆ ರಣಕಣ: ಜಗದೀಶ್ ಶೆಟ್ಟರ್ ವಿರುದ್ಧ ಮೃಣಾಲ್ ಹೆಬ್ಬಾಳ್ಕರ್ ಸೆಣಸಾಟ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ರಾಜಕೀಯಕ್ಕೆ ಹೊಸಬರಾಗಿರುವ ಕಾಂಗ್ರೆಸ್‌ನ ಯುವ ಮುಖ ಮೃಣಾಲ್ ಹೆಬ್ಬಾಳ್ಕರ್ ನಡುವೆ ಸೆಣಸಾಟಕ್ಕೆ ವೇದಿಕೆ ಸಿದ್ಧವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ…

ಜಗದೀಶ್ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಬಿಜೆಪಿ: ಲಕ್ಷ್ಮಣ್ ಸವದಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ಕುಟುಂಬಕ್ಕೆ ಬಿಜೆಪಿ ಅನ್ಯಾಯ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಎಂದು…

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರು…

ಸಚಿವರ ಮಕ್ಕಳಿಗೆ ಮತ್ತು ಸಂಬಂಧಿಕರಿಗೆ ಟಿಕೆಟ್ ನೀಡುವುದು ಕುಟುಂಬ ರಾಜಕಾರಣವಲ್ಲ: ಸಿಎಂ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಮೈಸೂರು: ಸಚಿವರ ಮಕ್ಕಳು ಹಾಗೂ ಸಂಬಂಧಿಕರಿಗೆ ಟಿಕೆಟ್ ನೀಡುವುದು ಕುಟುಂಬ ರಾಜಕಾರಣವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ಲೋಕಸಭಾ ಚುನಾವಣಾಗೆಗಾಗಿ ಮಾರ್ಚ್ 21 ರಂದು ಪ್ರಕಟಿಸಿದ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ…

“ವ್ಯಾಪಾರ ಕೇಂದ್ರ”ಗಳಾಗಿ ಮಾರ್ಪಟ್ಟ ಪೊಲೀಸ್ ಠಾಣೆಗಳು: ಪೊಲೀಸ್ ಇನ್ಸ್ ಪೆಕ್ಟರ್ ಗೆ ಜಾಮೀನು ನೀಡಲು ಕೋರ್ಟ್ ನಕಾರ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿನ ಕರುಣಾಜನಕ ಪರಿಸ್ಥಿತಿಯು ಸಾಮಾನ್ಯ ಜನರಿಗೆ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿರುವುದನ್ನು ಗಮನಿಸಿದ ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯ ಇತ್ತೀಚಿಗೆ ಜಾಮೀನು ಪಡೆಯುವವರಿಗೂ ಬಂಧಿಸದಿರಲು ರೂ. 50,000 ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ…

ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಬರ ಪರಿಹಾರವನ್ನ ನ್ಯಾಯಾಲಯವೇ ತೀರ್ಮಾನಿಸಲಿ: ನಿರ್ಮಲಾ ಸೀತಾರಾಮನ್!

ಸಂಯುಕ್ತ ಟೈಮ್ಸ್, ಮೈಸೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ನ್ಯಾಯಾಲಯಕ್ಕೆ ನಾವು ಸಹ ಅಗತ್ಯ…

ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ: ಬೆಳಗಾವಿಯಿಂದ ಜಗದೀಶ್‌ ಶೆಟ್ಟರಗೆ ಟಿಕೆಟ್‌!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌, ರಾಯಚೂರು- ರಾಜಾ ಅಮರೇಶ್ವರ ನಾಯಕ್‌, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಿಂದ ಡಾ. ಕೆ.ಸುಧಾಕರ್‌…

ಲೋಕಸಭಾ ಚುನಾವಣೆಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್:  ಗಳಗಳನೇ ಕಣ್ಣೀರು ಹಾಕಿದ ವೀಣಾ ಕಾಶಪ್ಪನವರ್ !

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಸ್ವಾಭಿಮಾನಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ಆಯೋಜನೆ ಮಾಡಿ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಗಳಗಳನೇ ಕಣ್ಣೀರು ಹಾಕಿದ್ದಾರೆ. ಕಣ್ಣೀರು ಹಾಕುತ್ತಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವೀಣಾ, ಟಿಕೆಟ್ ಸಿಗುತ್ತೆ ಎಂದು ಸಾಕಷ್ಟು ನೀರೀಕ್ಷೆ ಇಟ್ಟುಕೊಂಡಿದ್ದೆ, ಆದರೆ ಹೇಗೆ ಟಿಕೆಟ್…

You missed

error: Content is protected !!