Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಮೋದಿಗೆ ಗ್ಯಾರಂಟಿ ಕೊಟ್ಟ BSY: 28 ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ದೆಹಲಿಗೆ ಕರೆದುಕೊಂಡು ಬರುತ್ತೇನೆ!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಈ ಬಾರಿ ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ದೆಹಲಿಗೆ ಕರೆದುಕೊಂಡು ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ. ಶಿವಮೊಗ್ಗದ ಅಲ್ಲಮಪ್ರಭು ಫ್ರೀಡಂ ಪಾರ್ಕ್…

ಅಕ್ರಮ ಸಾಗಾಟ: 4 ಲಕ್ಷ ಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ ಜಪ್ತಿ!

ಸಂಯುಕ್ತ ಟೈಮ್ಸ್, ಬೀದರ್: ಅನ್ಯ ರಾಜ್ಯದ ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು ಭರ್ಜರಿ‌ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿಕೊಂಡಿದ್ದಾರೆ. ಬೀದರ್ ನಗರದ ಗೋಲೆಖಾನ್ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಒಟ್ಟು 4 ಲಕ್ಷ ರೂ. ಅಧಿಕ…

ಕೇಂದ್ರ ಚುನಾವಣಾ ಆಯೋಗದ ಎಚ್ಚರಿಕೆ: ನೀತಿ ಸಂಹಿತೆ ಉಲ್ಲಂಘಿಸುವವರು ಆಯೋಗದ ಕಠಿಣ ಪರಿಣಾಮಗಳನ್ನು ಅನುಭವಿಸಲು ಸಿದ್ಧರಾಗಿರಬೇಕು!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ ಈ ಬಾರಿ ಮಾತು ಕಡಿಮೆ, ಕಠಿಣ ಕ್ರಮಗಳು ಹೆಚ್ಚಿರುತ್ತದೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. ನೀತಿ ಸಂಹಿತೆ ಉಲ್ಲಂಘಿಸುವವರು ಆಯೋಗದ ಕಠಿಣ ಪರಿಣಾಮಗಳನ್ನು ಅನುಭವಿಸಲು ಸಿದ್ಧರಾಗಿರಬೇಕು…

‘ಲೋಕ’ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಚುನಾವಣೆ, ರಾಜ್ಯದಲ್ಲಿ ಏ.26, ಮೇ 7 ರಂದು ಮತದಾನ, ಜೂನ್ 4 ರಂದು ಫಲಿತಾಂಶ!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಚುನಾವಣಾ ಆಯೋಗ, ಇಡೀ ದೇಶವೇ ತೀವ್ರ ಕುತೂಹಲದಿಂದ  ಕಾಯುತ್ತಿದ್ದ 2024ರ ಲೋಕಸಭೆ ಚುನಾವಣೆಗೆ ಶನಿವಾರ ಮುಹೂರ್ತ ಫಿಕ್ಸ್ ಮಾಡಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಮತ್ತು ಜೂನ್ 4 ರಂದು ಫಲಿತಾಂಶ…

ಲೋಕಸಭೆ ಚುನಾವಣೆ ಘೋಷಣೆ: ಬೆಳಗಾವಿ ಹಾಗೂ ಮೂಡಲಗಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶ!

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬೆಳಗಾವಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು ದಾಖಲೆ…

ಕರ್ನಾಟಕದ ಕಾಂಗ್ರೆಸ್‌ ಸರ್ಕಾರದಲ್ಲಿ ದುಡ್ಡಿಲ್ಲ, ಯೋಜನೆ ಹಣ ಕಡಿತವಾಗಿದೆ: ನಮೋ!

ಸಂಯುಕ್ತ ಟೈಮ್ಸ್, ಕಲಬುರಗಿ: ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ದುಡ್ಡಿಲ್ಲ, ಯೋಜನೆಗಳ ಹಣವನ್ನು ಕಡಿತ ಮಾಡಿದೆ. ಕಾಂಗ್ರೆಸ್ ಚುನಾವಣೆ ಘೋಷಣೆ ‌ಮಾಡಿದ ಯೋಜನೆ ಜಾರಿ ಬಿಡಿ. ಬೇರೆ ಯೋಜನೆ ಮಾಡಲು ಅವರ ಬಳಿ ದುಡ್ಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ…

ಬೆಳಗಾವಿ ಬಿಜೆಪಿ ಟಿಕೆಟ್​ ಜಗದೀಶ್​ ಶೆಟ್ಟರ​ಗೆ ಫಿಕ್ಸ್: ಸಂಸದೆ ಮಂಗಳಾ ಅಂಗಡಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಮತ್ತೊಂದು ಅವಧಿಗೆ ಟಿಕೆಟ್​ ನೀಡುವಂತೆ ದೆಹಲಿಗೆ ತೆರಳಿದ್ದ ಸಂಸದೆ ಮಂಗಳಾ ಅಂಗಡಿ ಖಾಲಿ ಕೈಯಲ್ಲಿ ವಾಪಸ್​ ಆಗಿದ್ದಾರೆ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೆ ಬೆಳಗಾವಿ ಟಿಕೆಟ್​ ಅಂತಿಮವಾಗಿದೆ ಎಂಬ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಹೌದು, ಬೆಳಗಾವಿ ಬಿಜೆಪಿ ಟಿಕೆಟ್​…

ಹೃದಯಾಘಾತದಿಂದ ಸಾವು ತಡೆಗೆ ಸಿಗಲಿದೆ ಇಂಜಕ್ಷನ್- ಪುನೀತ್‌ ಹೆಸರಲ್ಲಿ”ಹೃದಯ ಜ್ಯೋತಿ” ಯೋಜನೆ ಜಾರಿ: ರಾಜ್ಯ ಸರ್ಕಾರ!

ಸಂಯುಕ್ತ ಟೈಮ್ಸ್, ಧಾರವಾಡ: ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ಎಲ್ಲ ವಯೋಮಾನದವರಲ್ಲಿ ಹೃದಯಾಘಾತ ಕಾಣಿಸಿಕೊಂಡು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಸಾವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ದಿ. ಪುನೀತ್ ರಾಜಕುಮಾರ್‌ ಅವರ ಹೆಸರಿನಲ್ಲಿ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ.…

EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ PIL ಅರ್ಜಿ ವಜಾ!

ಸಂಯುಕ್ತ ಟೈಮ್ಸ್, ನವದೆಹಲಿ: ಮುಂದೆ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಬ್ಯಾಲೆಟ್‌ ಪೇಪರ್ ಮೂಲಕ ನಡೆಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿ…

ಬ್ಯಾಂಕ್ ವಂಚನೆ ಪ್ರಕರಣ: ವಿಚಾರಣೆ ವೇಳೆ ರಮೇಶ ಜಾರಕಿಹೊಳಿ ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಹೈಕೋರ್ಟ್ ಅಪೆಕ್ಸ್ ಬ್ಯಾಂಕ್ ಸಾಲ ಮರುಪಾವತಿ ಮಾಡದೇ ವಂಚನೆ ಪ್ರಕರಣದಲ್ಲಿ ಬಿಗ್ ರಿಲೀಫ್ ನೀಡಿದೆ. ಅದೇ ರಮೇಶ ಜಾರಕಿಹೊಳಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಸಿಐಡಿಗೆ ಸೂಚಿಸಿದೆ. ಶುಕ್ರವಾರ ಅಪೆಕ್ಸ್ ಸಹಕಾರಿ ಬ್ಯಾಂಕ್…

You missed

error: Content is protected !!