ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಬೀದರನಲ್ಲಿ15.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ!
ಸಂಯುಕ್ತ ಟೈಮ್ಸ್, ಬೀದರ: ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಎನ್ಸಿಬಿ ಹಾಗೂ ಬೀದರ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬರೋಬ್ಬರಿ 15.50 ಕೋಟಿ ರೂ. ಮೌಲ್ಯದ 1,596 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಲಾರಿಯಲ್ಲಿ ಅಕ್ರಮವಾಗಿ ಆಂಧ್ರಪ್ರದೇಶದಿಂದ ಬೀದರ ಮುಖಾಂತರ…

