Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ಇಂದು ಗೋಕಾಕ ಸಾಹುಕಾರ್ ರಮೇಶ ಜಾರಕಿಹೊಳಿ ಅವರ ದ್ವೀತಿಯ ಸುಪುತ್ರ ಅಮರನಾಥ ಜಾರಕಿಹೊಳಿ ಅವರ ಅದ್ದೂರಿ ವಿವಾಹ!

ಸಂಯುಕ್ತ ಟೈಮ್ಸ್, ಗೋಕಾಕ:  ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಢಿಸಿ, ತಮ್ಮದೆ ಆದ ಪ್ರತಿಷ್ಠೆ ಹೊಂದಿದ ಕುಂದಾನಗರಿ ಬೆಳಗಾವಿ ಜಿಲ್ಲೆಯ ಕರದಂಟೂರು ಗೋಕಾಕ ‘ಸಾಹುಕಾರ್’ ಎಂದೇ ಚಿರಪರಿಚಿತರಾದ ಇಲ್ಲಿಯ ಪ್ರತಿಷ್ಠಿತ ದೊಡ್ಮನೆ  ಜಾರಕಿಹೊಳಿ ಕುಟುಂಬದಲ್ಲಿ ಈಗ ಮದುವೆಯ ಸಂಭ್ರಮ ಮನೆಮಾಡಿದೆ. ಇಲ್ಲಿಯ ಜಾರಕಿಹೊಳಿ…

ಮಹಾದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ: ಬಸವರಾಜ ಬೊಮ್ಮಾಯಿ

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ…

ನೂತನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಎನ್‌ವಿ ಅಂಜಾರಿಯಾ ಪ್ರಮಾಣ ವಚನ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಿಜೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು. ಸಿಎಂ ಸಿದ್ದರಾಮಯ್ಯ,…

TAPCMS ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಗೋಕಾಕ: ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ KMF ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ…

Love-Sex ದೋಖಾ ಪ್ರಕರಣ: 6 ವರ್ಷ ಪ್ರೀತಿಸಿ ಕೈಕೊಟ್ಟ, ಸಪ್ತಪದಿ ತುಳಿದವನೂ ಬೇಡವೆಂದ- ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಕಂಗಾಲು!

ಸಂಯುಕ್ತ ಟೈಮ್ಸ್, ಬೆಳಗಾವಿ: ಪ್ರೀತಿಸಿ ಕೈಕೊಡುವುದರ ಜೊತೆಗೆ ಮದುವೆ ಮುರಿದ ಪಾಗಲ್ ಪ್ರೇಮಿ ಈಗ ಎಸ್ಕೇಪ್ ಆಗಿದ್ದಾನೆ. ಯುವಕನ ಹುಚ್ಚಾಟಕ್ಕೆ ಕುಟುಂಬಸ್ಥರು, ಸ್ಥಳೀಯರು ಯುವತಿಯ ಬೆನ್ನಿಗೆ ನಿಂತಿದ್ದು ಯುವತಿ ಪಾಗಲ್ ಪ್ರೇಮಿಯ ಮನೆ ಮುಂದೆ ನ್ಯಾಯಕ್ಕಾಗಿ ಇಡೀ ರಾತ್ರಿ ಪ್ರತಿಭಟನೆಗೆ ಕುಳಿತಿದ್ದಾರೆ. ಬೆಳಗಾವಿ…

ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಲ್‌ಗೆ ಪರಿಷತ್‌ನಲ್ಲಿ ಸೋಲು!

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಜೆಪಿ-ಕಾಂಗ್ರೆಸ್ ನಡುವೆ ಸಂಘರ್ಷಕ್ಕೆ ಕಾರಣವಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್‌ನಲ್ಲಿ ತಿರಸ್ಕೃತಗೊಂಡಿದ್ದು, ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಸರ್ಕಾರದ ತಿದ್ದುಪಡಿ ಮಸೂದೆ ತಿರಸ್ಕೃತಗೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಜೈಶ್ರೀರಾಮ್ ಘೋಷಣೆ ಕೂಗಿ…

ಸರ್ಕಾರದಿಂದ ಅಧಿಕೃತ ಆದೇಶ: ಇನ್ನು ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ!

ಸಂಯುಕ್ತ ಟೈಮ್ಸ್, ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು…

ಬೆಳಗಾವಿ ಗಡಿವಿವಾದ: ಹೈವೋಲ್ಟೇಜ್ ಮೀಟಿಂಗ್ ಕರೆದ ಮಹಾರಾಷ್ಟ್ರ ಸರ್ಕಾರ!

ಸಂಯುಕ್ತ ಟೈಮ್ಸ್, ಬೆಳಗಾವಿ: ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಗಡಿವಿವಾದ ಸಂಬಂಧ ಇಂದು ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರ ಸಭೆ ಕರೆದಿದೆ. ಮುಂಬೈನಲ್ಲಿರುವ ಮಹಾರಾಷ್ಟ್ರ ಮಂತ್ರಾಲಯ (ವಿಧಾನಸೌಧ)ದ ಕಚೇರಿಯಲ್ಲಿ ಮಧ್ಯಾಹ್ನ 12.15ಕ್ಕೆ ಸಭೆ ನಿಗದಿಯಾಗಿದೆ. ಸಭೆಗೆ ಬೆಳಗಾವಿಯ ನಾಡದ್ರೋಹಿ ಎಂಇಎಸ್…

ಗುಂಡಾಗಿರಿ ತೋರಿದ ಶಿವಾನಂದ ಹಿರೇಮಠ ವಿರುದ್ದ ಇನ್ನು ಕ್ರಮ ಯಾಕಿಲ್ಲಾ DC, AC ಹಾಗೂ ತಹಶೀಲ್ದಾರ ಸಾಹೇಬ್ರೆ!

ಗೋಕಾಕ:   ಕಂದಾಯ ನಿರೀಕ್ಷಕರ ಕಚೇರಿಯ ಸಿಬ್ಬಂದಿಯ ಲಂಚಾವತಾರದ ಕುರಿತು “ಸಂಯುಕ್ತ ಟೈಮ್ಸ್” ಸುದ್ದಿ ಪ್ರಸಾರ ಮಾಡಿತ್ತು.   ಪತ್ರಿಕೆ ಸಂಪಾದಕರು ಕಾರ್ಯನಿಮಿತ್ತ ಕಂದಾಯ ನಿರೀಕ್ಷಕರ ಕಚೇರಿ ಹೋದ ಸಂದರ್ಭದಲ್ಲೇ ವಿಡಿಯೋ ಮಾಡದಂತೆ ಪತ್ರಿಕೆ ಸಂಪಾದಕರಿಗೆ ಗುಂಡಾಗಿರಿ ತೋರಿದ, ಬೆದರಿಕೆ ಹಾಕಿದ, ಅಸಭ್ಯವಾಗಿ ವರ್ತಿಸಿದ, ಡೂಪ್ಲಿಕೇಟ್…

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತಗೆದುಕೊಂಡ ಮೀನುಗಾರರು:   10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ?

ಸಂಯುಕ್ತ ಟೈಮ್ಸ್, ಉಡುಪಿ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಮೀನುಗಾರರ ಮುಖಂಡರು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಮಲ್ಪೆ – ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಮೀನುಗಾರರ ಮುಖಂಡ…

You missed

error: Content is protected !!