ಸಿಎಂ ಸಿದ್ದರಾಮಯ್ಯನವರ ಬಜೆಟ್ನಲ್ಲಿ ಕುಂದಾನಗರಿ ಬೆಳಗಾವಿಗೆ ಕೊಟ್ಟಿದ್ದೇನು?
ಸಂಯುಕ್ತ ಟೈಮ್ಸ್, ಬೆಳಗಾವಿ: ಇಂದು ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಯ ನಿರೀಕ್ಷೆಗೆ ತಕ್ಕಂತೆ ಮಹತ್ವ ಸಿಕ್ಕಿಲ್ಲ. ಅಥಣಿ-ಕೊಟ್ಟಲಗಿ-ಅಮ್ಮಾಜೇಶ್ವರಿ, ಶ್ರೀ ಚನ್ನವೃಷಭೇಂದ್ರ, ಮಹಾಲಕ್ಷ್ಮಿ, ಸತ್ತಿಗೇರಿ, ಮಾರ್ಕಂಡೇಯ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಳೆಯ ಏತ ನೀರಾವರಿ ಯೋಜನೆಗಳ ಪುನಶ್ಚೇತನ ಮಾಡುವುದಾಗಿ ಸಿದ್ದರಾಮಯ್ಯ…

