ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ಏಕರೂಪದ ದರ ನಿಗದಿ: ಪ್ರತಿ ಕಿಮೀಗೆ 24 ರಿಂದ 28 ರೂ ವರೆಗೆ ಏರಿಕೆಗೆ ಅವಕಾಶ!
ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್ಸ್ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಸಾಗಾಣಿಕ ದರಗಳನ್ನು ಏಕರೂಪಗೊಳಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಸಿಟಿ ಟ್ಯಾಕ್ಸಿ ಸೇವೆಯಲ್ಲಿ ಹಗಲು ದರೋಡೆ…

