ರಾಜ್ಯ ಸಭಾ ಚುನಾವಣೆ: 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27 ರಂದು ಚುನಾವಣೆ ದಿನಾಂಕ ಪ್ರಕಟ!
ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಇಂದು ದಿನಾಂಕವನ್ನು ಪ್ರಕಟಿಸಿದೆ. ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2024…

