ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಜೆಸ್ಕಾಂ AEE!
ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಕೆಂಚಪ್ಪ ಬಾವಿಮನಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಜೆಸ್ಕಾಂ ಅಧಿಕಾರಿ. ಲಿಂಗಸುಗೂರಿನ ಆಶಿಹಾಳ ತಾಂಡದ ನಿವಾಸಿ…

