ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು: ಮಕ್ಕಳನ್ನು ಬದುಕಿಸಲು ಉಪ್ಪಿನ ರಾಶಿಯೊಳಗೆ ಮೃತದೇಹ ಇಟ್ಟ ಪೋಷಕರು!
ಸಂಯುಕ್ತ ಟೈಮ್ಸ್, ಹಾವೇರಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋ ನೋಡಿ ಮೃತ ಮಕ್ಕಳನ್ನು ಬದುಕಿಸಲು ಪೋಷಕರು ಹೆಣಗಾಟ ಮಾಡಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗಾಳಪೂಜಿ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಕೆರೆಯಲ್ಲಿ ಮುಳುಗಿ ಇಬ್ಬರು…

