Category: ಅಪರಾಧ

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಆರೋಪಿಯನ್ನು ಯಾವ ಕಾರಣಕ್ಕೂ ಬಿಡೋದಿಲ್ಲ: ಜಿ.ಪರಮೇಶ್ವರ್!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಆರೋಪಿಯನ್ನು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬ್ಲಾಸ್ಟ್ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಬಹಳ ಸೀರಿಯಸ್ ಆಗಿ,…

ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದ ತಂದೆ:  ಚಿಕಿತ್ಸೆ ಫಲಿಸದೇ ಕಂದಮ್ಮ ಸಾವು!

ಸಂಯುಕ್ತ ಟೈಮ್ಸ್, ಧಾರವಾಡ: ತಂದೆಯಿಂದಲೇ ನೆಲಕ್ಕೆ ಎಸೆಯಲ್ಪಟ್ಟಿದ್ದ ಹೆಣ್ಣು ಮಗು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಶ್ರೇಯಾ (1 ವರ್ಷ) ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ (Dharwad) ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.…

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ  ಘಟನೆ: ಮಹಿಳೆಯನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ಆರೋಪ!

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಮಹಿಳೆಯನ್ನು ವಿವಸ್ತ್ರಗೊಳಿಸುವ ಜೊತೆಗೆ ಆಕೆಯ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡದ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ…

ರಾಡ್, ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಬಿಜೆಪಿ ಮುಖಂಡ ಸಾವು

ಸಂಯುಕ್ತ ಟೈಮ್ಸ್, ಕಲಬುರಗಿ: ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರನ್ನು ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದ ಬಳಿ ಮೂವರು ಅಪರಿಚಿತರು ರಾಡ್, ತಲ್ವಾರ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸೊಲ್ಲಾಪುರ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.…

ಪತಿಯನ್ನು ಥಳಿಸಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌!

ಸಂಯುಕ್ತ ಟೈಮ್ಸ್, ಕೊಪ್ಪಳ: ಪ್ರೇಮಿಸಿ ವಿವಾಹವಾಗಿದ್ದ ದಂಪತಿ ನಡುವಿನ ವೈಮನಸ್ಸು ಘೋರ ದುರಂತಕ್ಕೆ ಎಡೆ ಮಾಡಿಕೊಟ್ಟಿದೆ. ನಶೆಯಲ್ಲಿದ್ದ ಕಿರಾತಕರ ಗುಂಪೊಂದು ಪತಿಯನ್ನು ಥಳಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗಂಗಾವತಿ ಕೇಂದ್ರಿಯ ಬಸ್ ನಿಲ್ದಾಣದ ಎದುರಿಗಿರುವ ಉದ್ಯಾನದಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿ…

ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 64 ಕೆಜಿ ಗಾಂಜಾದೊಂದಿಗೆ ಮೂವರ ಬಂಧನ!

ಸಂಯುಕ್ತ ಟೈಮ್ಸ್, ಹೈದರಾಬಾದ್: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಚೌಟುಪ್ಪಲ್ ಪೊಲೀಸರೊಂದಿಗೆ ಮಲ್ಕಾಜ್‌ಗಿರಿ ವಿಶೇಷ ಕಾರ್ಯಾಚರಣೆ ತಂಡ ಭೇದಿಸಿದ್ದು, ಮೂವರನ್ನು ಬಂಧಿಸಿದ್ದು, ಅವರಿಂದ 64 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಫಯಾಸ್ (29) ಅನಂತ ಮೋಹನ್ (25) ಸೈಯದ್ (39) ಬಂಧಿತ ಆರೋಪಿಗಳು.…

ಆಸ್ತಿಗಾಗಿ ಹೆತ್ತ ತಂದೆಯ ಕೊಲೆಗೆ 3 ಲಕ್ಷ ಸುಪಾರಿ ಕೊಟ್ಟ ಕಿರಾತಕ ಮಗ!

ಸಂಯುಕ್ತ ಟೈಮ್ಸ್, ಬಾಗಲಕೋಟೆ:  ಆಸ್ತಿಗಾಗಿ ಹೆತ್ತ ತಂದೆಯ ಕೊಲೆಗೆ ಮಗನೇ 3 ಲಕ್ಷ ಸುಪಾರಿ ಕೊಟ್ಟ ಪ್ರಕರಣವೊಂದು ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಚೆನ್ನಪ್ಪ (66) ಕೊಲೆಯಾದ ತಂದೆ. ವಿಕಲಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್‍ಗೆ ಸುಪಾರಿ ಕೊಟ್ಟು…

ಪ್ರೇಯಸಿಯ ಜೊತೆ ಸೇರಿ ಪತ್ನಿಯನ್ನು ಹತ್ಯೆ ಮಾಡಿದ ಪಾಪಿ ಗಂಡ: 19 ದಿನಗಳ ಬಳಿಕ ಕೆರೆಯಲ್ಲಿ ಶವ ಪತ್ತೆ!

ಸಂಯುಕ್ತ ಟೈಮ್ಸ್, ದಾವಣಗೆರೆ: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಜೊತೆ ಸೇರಿ ಪತ್ನಿಯನ್ನೇ ಹತ್ಯೆಗೈದ ಘಟನೆ ದಾವಣಗೆರೆಯ ಕೊಡಗನೂರಿನಲ್ಲಿ ನಡೆದಿದೆ. ಹತ್ಯೆಯ ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ ಗ್ರಾಮದ ಬಳಿಯ ಕೆರೆಗೆ ಎಸೆದಿದ್ದು, ಇದೀಗ ಕೊಲೆ ನಡೆದು 19 ದಿನಗಳ ಬಳಿಕ ಪ್ರಕರಣ ಬೆಳಕಿಗೆ…

ಹಾವೇರಿಯ ಬ್ಯಾಡಗಿಯಲ್ಲಿ ನೈತಿಕ ಪೊಲೀಸ್‌ ಗಿರಿ ಪ್ರಕರಣ:  7 ಮಂದಿ ಮುಸ್ಲಿಂ ಯುವಕರು ಅರೆಸ್ಟ್‌

ಸಂಯುಕ್ತ ಟೈಮ್ಸ್, ಹಾವೇರಿ: ಬ್ಯಾಡಗಿಯಲ್ಲಿ ನೈತಿಕ ಪೊಲೀಸ್ ಗಿರಿ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಮುನ್ನೆಲೆಯಲ್ಲಿರುವಾಗಲೇ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ‌. ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವತಿಯ ಮೇಲೆ ಮುಸ್ಲಿಂ ಯುವಕರ ಗುಂಪು…

ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ್ದ ಮಹಿಳೆಯನ್ನೇ ಮಂಚಕ್ಕೆ ಕರೆದ ಪೇದೆ:  ಪೇದೆಯ ವಿರುದ್ಧ FIR ದಾಖಲಿಸಿದ ಮಹಿಳೆ! 

ಸಂಯುಕ್ತ ಟೈಮ್ಸ್, ಕಲಬುರಗಿ: ಪತಿಯೊಂದಿಗೆ ಗಲಾಟೆ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಮಹಿಳೆಯೊಬ್ಬಳಿಗೆ ಠಾಣೆಯ ಕಾನ್ಸ್‌ಟೇಬಲ್ ಒಬ್ಬ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕಮಲಾಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಬಸವರಾಜ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ. ಮಹಿಳೆ ಗಂಡನ…

You missed

error: Content is protected !!