ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ
ಸಂಯುಕ್ತ ಟೈಮ್ಸ್, ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 30,000 ದಂಡ ವಿಧಿಸಿ ಸ್ಥಳೀಯ ನ್ಯಾಯಾಲಯೊಂದು ಶನಿವಾರ ತೀರ್ಪು ಪ್ರಕಟಿಸಿದೆ. ಬಾಲಕಿಯ ತಂದೆ ನೀಡಬೇಕಾಗಿದ್ದ ರೂ.10,000 ಸಾಲ ವಸೂಲಿ ನೆಪದಲ್ಲಿ ಅತ್ಯಾಚಾರವೆಸಗಿದ್ದ ಆರೋಪಿಗೆ…

