ಅಫಿಡವಿಟ್ನಲ್ಲಿ ಆಸ್ತಿ ವಿವರ ಹಾಗೂ ವಿಳಾಸ ಮರೆಮಾಚಿದ ಆರೋಪ: ಇಬ್ಬರು ಬಿಜೆಪಿ ಶಾಸಕರ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್
ಸಂಯುಕ್ತ ಟೈಮ್ಸ್, ಬೆಂಗಳೂರು: ನಾಮಪತ್ರಗಳ ಜೊತೆಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ಆಸ್ತಿ ವಿವರಗಳನ್ನು ಮರೆಮಾಚುವ ಮತ್ತು ನಿವಾಸದ ತಪ್ಪು ವಿಳಾಸವನ್ನು ನೀಡಿದ ಆರೋಪದ ಮೇಲೆ ಶಾಸಕರಾದ ಮಂಜುಳಾ ಲಿಂಬಾವಳಿ ಮತ್ತು ಡಾ. ಶೈಲೇಂದ್ರ ಬೆಲ್ಡೇಲ್ ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು…

