ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ನ್ಯಾಯಾಲಯ
ಸಂಯುಕ್ತ ಟೈಮ್ಸ್, ಮಂಗಳೂರು: 2016ರಲ್ಲಿ 23 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಮಂಗಳೂರಿನ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಜಗನ್ನಾಥ ಕೆ ಮೊಗೇರ (38) ಎಂದು ಗುರುತಿಸಲಾಗಿದೆ. ಈತ ಯುವತಿಯ…

