Category: ಕಾರವಾರ

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ವೈದ್ಯಕೀಯ ಅಧೀಕ್ಷಕ…!

ಸಂಯುಕ್ತ ಟೈಮ್ಸ್,  ಕಾರವಾರ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರವಾರದ ವೈದ್ಯಕೀಯ ಅಧೀಕ್ಷಕ ಶಿವಾನಂದ ಕುಡ್ತಾಲಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೂರು ಲಕ್ಷದ ಐವತ್ತು ಸಾವಿರ ಮೌಲ್ಯದ ಹಾಸಿಗೆ, ಬೆಡ್‌ಗಳನ್ನು ಕ್ರಿಮ್ಸ್ ವೈದ್ಯಕೀಯ ಆಸ್ಪತ್ರೆಗೆ…

ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್‌ ಸಿಬ್ಬಂದಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಕಾರವಾರ: ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ 8 ವರ್ಷಗಳ ಬಳಿಕ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ…

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋರ್ಟ್ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌

ಸಂಯುಕ್ತ ಟೈಮ್ಸ್, ಕಾರವಾರ: ವಶಪಡಿಸಿಕೊಂಡಿದ್ದ ವಸ್ತುಗಳನ್ನು ಕೋರ್ಟ್‌ನಿಂದ ಬಿಡಿಸಿಕೊಳ್ಳಲು ದೂರುದಾರನಿಂದ ಲಂಚ ಪಡೆಯುತ್ತಿದ್ದಾಗ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರು ಸಾವಿರ ಲಂಚ ಪಡೆಯುತ್ತಿದ್ದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ…

ಆರ್ಥಿಕ ಸ್ಥಿತಿವಂತರು ಗ್ಯಾರಂಟಿ ಯೋಜನೆಯ ಲಾಭ ಪಡೆಯದೇ ಬಡವರಿಗೆ ಅವಕಾಶ ಮಾಡಿಕೊಡಬೇಕು: ಸಚಿವ ಮಂಕಾಳು ವೈದ್ಯ!

ಸಂಯುಕ್ತ ಟೈಮ್ಸ್, ಕಾರವಾರ: ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲರಿಗೂ ಉಚಿತ ಎಂದು ಪ್ರಚಾರ ಮಾಡಿದ್ದ ಕಾಂಗ್ರೆಸ್‌ ನಾಯಕರು ಈಗ ನಿಧಾನವಾಗಿ ತಮ್ಮ ವರಸೆಯನ್ನು ಬದಲಾಯಿಸುತ್ತಿದ್ದು ಇದಕ್ಕೆ ಹೊಸದಾಗಿ ಮಂಕಾಳು ವೈದ್ಯ ಸೇರ್ಪಡೆಯಾಗಿದ್ದಾರೆ. ಆರ್ಥಿಕ ಸ್ಥಿತಿವಂತರು ಗ್ಯಾರಂಟಿ ಯೋಜನೆಯ ಲಾಭ…

ಕೋಟಿ, ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್:  ಮೃತಪಟ್ಟು ಒಂದು ವರ್ಷದ ನಂತರ ಪ್ರಕರಣ ಬೆಳಕಿಗೆ

ಸಂಯುಕ್ತ ಟೈಮ್ಸ್, ಕಾರವಾರ: ಇಲ್ಲಿನ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‍ನಲ್ಲಿ ಮ್ಯಾನೇಜರ್‌ನಿಂದಲೇ 54 ಕೋಟಿ ರೂ. ಅವ್ಯವಹಾರ ನಡೆದಿದ್ದು, ಆತ ಅಪಘಾತದಲ್ಲಿ ಮೃತಪಟ್ಟು ವರ್ಷವಾದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ. ಬ್ಯಾಂಕ್ ಮ್ಯಾನೇಜರ್ ಗುರುದಾಸ್ ಬಾಂದೇಕರ್ ಎಂಬಾತ ಬ್ಯಾಂಕ್‍ನಲ್ಲಿದ್ದ ಹಣವನ್ನು ತನ್ನ ಪರಿಚಯಸ್ಥರು…

You missed

error: Content is protected !!