#ಅಪ್ರಾಪ್ತರ ಕೈಗೆ ವಾಹನ ನೀಡುವ ಮುನ್ನ ಎಚ್ಚರ# ಆಟೋ ಚಲಾಯಿಸಿ ಅಪಘಾತವೆಸಗಿದ್ದ 12 ವರ್ಷದ ಅಪ್ರಾಪ್ತ ಹುಡುಗ: 4 ವರ್ಷಗಳ ನಂತರ ಮಾಲೀಕನಿಗೆ 1.41 ಕೋಟಿ ದಂಡ ವಿಧಿಸಿದ ನ್ಯಾಯಾಲಯ
ಸಂಯುಕ್ತ ಟೈಮ್ಸ್, ಕೊಪ್ಪಳ: ಅಪ್ರಾಪ್ತನಿಗೆ ಆಟೋ ಚಲಾಯಿಸಲು ಕೊಟ್ಟ ಪರಿಣಾಮ ಅಪಘಾತ ಮಾಡಿ, ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೀಗಾಗಿ ಆಟೋ ಮಾಲೀಕನಿಗೆ 1,41,61,580 ರೂ. ದಂಡ ವಿಧಿಸಿ ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ. 2021ರ ಮಾ.10ರಂದು ಯಲಬುರ್ಗಾ ಪಟ್ಟಣದಲ್ಲಿ ಆಟೋ ಮಾಲೀಕನೊಬ್ಬ 12 ವರ್ಷದ…

