Category: ಗದಗ

ಪ್ರೀತಿಸಿದಾಕೆಯನ್ನು ಕೊಂದು ಸಿನಿಮೀಯ ರೀತಿಯಲ್ಲಿ ಸಾಕ್ಷಿ ನಾಶ ಮಾಡಿದ್ದ ಖತರ್ನಾಕ್ ಕಿಲಾಡಿ ಪ್ರಿಯಕರ ಈಗ ಪೊಲೀಸರ ಅತಿಥಿ…!

ಸಂಯುಕ್ತ ಟೈಮ್ಸ್, ಗದಗ:  ಇದೊಂದು ಮಣ್ಣಲ್ಲಿ ಮಣ್ಣಾಗಿದ್ದ ಪಾಗಲ್ ಪ್ರೇಮಿಯ ಕೊಲೆ ಪ್ರಕರಣ. ಇದೀಗ ಪೊಲೀಸರ ಚಾಣಾಕ್ಷತನದಿಂದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದ್ದು, ಸಿನಿಮೀಯ ರೀತಿಯಲ್ಲಿ ಸಾಕ್ಷಿ ನಾಶ ಮಾಡಿದ್ದ ಖತರ್ನಾಕ್ ಕಿಲಾಡಿ ಪ್ರಿಯಕರ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಗದಗ…

ಯುವಕನ ಮೇಲೆ ಹಲ್ಲೆ ಮಾಡಿದ್ದ ಉಪ-ತಹಶೀಲ್ದಾರ ಅಮಾನತ್ತು

ಸಂಯುಕ್ತ ಟೈಮ್ಸ್ ಗದಗ: ತಹಶೀಲ್ದಾರ ಕಚೇರಿಯಲ್ಲಿ ನ್ಯಾಯ ಕೇಳಲು ಹೋದ ಯುವಕನ ಮೇಲೆ ಹಲ್ಲೆ ಮಾಡಿದ ಉಪ-ತಹಶೀಲ್ದಾರರನ್ನು ಅಮಾನತ್ತು ಮಾಡಲಾಗಿದೆ. ಮೇ 17ರಂದು ರಾತ್ರಿ ಉಪ-ತಹಶೀಲ್ದಾರ ಡಿ.ಟಿ ವಾಲ್ಮೀಕಿ, ಕಾಂಗ್ರೆಸ್ ಮುಖಂಡ ವಿದ್ಯಾಧರ್ ದೊಡ್ಡಮನಿ ಹಾಗೂ ಸಹಚರರು ಒಟ್ಟಾಗಿ ಅಕ್ಷಯ್ ಎಂಬ ಯುವಕನ…

ಪ್ರೀತಿಸಿ ಅಂತರಜಾತಿ ವಿವಾಹ:  ಜೋಡಿಯನ್ನು ಕೊಲೆಗೈದ ನಾಲ್ವರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ 

ಸಂಯುಕ್ತ ಟೈಮ್ಸ್, ಗದಗ:  ಜೋಡಿ ಕೊಲೆ ಮಾಡಿದ್ದ ನಾಲ್ವರು ಅಪರಾಧಿಗಳಿಗೆ ಜಿಲ್ಲಾ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಅನ್ಯ ಜಾತಿಯ ರಮೇಶ ಮಾದರ ಮತ್ತು ಗಂಗಮ್ಮ ಅವರು ಪ್ರೀತಿಸಿ ಮದುವೆಯಾಗಿದ್ದರು. ಕುಟುಂಬಸ್ಥರ…

ಮನೆ‌ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿದ ಬೀದಿ ನಾಯಿ

ಸಂಯುಕ್ತ ಟೈಮ್ಸ್, ಗದಗ:  ಮನೆ‌ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ಮನಬಂದಂತೆ ದಾಳಿಮಾಡಿ ಗಾಯಗೊಳಿಸಿದ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ವಾರ್ಡ್ ‌ನಂಬರ್ 20 ದರ್ಗಾ ಬಳಿ ನಡೆದಿದೆ. ಎರಡೂವರೆ ವರ್ಷದ ರುದ್ರೇಶ್ ದೊಡ್ಡಕಾಳೆಯ ತಲೆ, ಮುಖ, ತುಟಿ…

ಪರವಾನಗಿಯನ್ನು ನವೀಕರಿಸಲು ಲಂಚಕ್ಕೆ ಬೇಡಿಕೆ ಇಟ್ಟು  25 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ADLR!

ಸಂಯುಕ್ತ ಟೈಮ್ಸ್, ಗದಗ: ಪರವಾನಗಿ ಹೊಂದಿದ ಭೂ ಮಾಪಕರ ಪರವಾನಗಿಯನ್ನು ನವೀಕರಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂ ದಾಖಲೆ ಸಹಾಯಕ ನಿರ್ದೇಶಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ರೋಣ ತಾಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ (ADLR) ವಿ. ಗಿರೀಶ್‌ ರವಿವಾರ…

ಹೆಚ್ಚಿದ ಬೀದಿ ನಾಯಿಗಳ ಕಾಟ: ಮನೆಯಿಂದ ಹೊರಬರಲು ಗ್ರಾಮಸ್ಥರಲ್ಲಿ ಆತಂಕ

ಸಂಯುಕ್ತ ಟೈಮ್ಸ್, ಗದಗ: ಬೀದಿ ನಾಯಿಗಳ ಸರಣಿ ಸಾವು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು, ಕುಂಡ್ರಹಳ್ಳಿ, ಕುಂಡ್ರಹಳ್ಳಿ ತಾಂಡಾ, ಶೆಟ್ಟಿ ಕೆರೆ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ. ಈ ಗ್ರಾಮಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಕಳೆದ ಕೆಲ ದಿನಗಳಿಂದ…

ಬಿಜೆಪಿ ನಗರಸಭೆ ಉಪಾಧ್ಯಕ್ಷೆಯ ಕುಟುಂಬದ ಮಲಗಿದ್ದಲ್ಲೇ ನಾಲ್ವರ ಬರ್ಬರ ಹತ್ಯೆ, ದುಷ್ಕರ್ಮಿಗಳು ಪರಾರಿ

ಸಂಯುಕ್ತ ಟೈಮ್ಸ್, ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಮಾಡಿದ ಘಟನೆ ಗದಗ ನಗರದ ನಗರದ ದಾಸರ ಓಣಿಯಲ್ಲಿ ನಡೆದಿದೆ. ಬೆಟಗೇರಿಯ ಬಿಜೆಪಿ ನಾಯಕಿ , ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿ ನಾಲ್ಕು ಮಂದಿಯನ್ನು ಭೀಕರವಾಗಿ ಕೊಲೆ…

ಕಾಂಗ್ರೆಸ್ ನವರು ಭಾಗ್ಯಗಳನ್ನು ಕೊಟ್ಟು ಕರ್ನಾಟಕವನ್ನು ದುಸ್ಥಿತಿಗೆ ತಂದಿದ್ದಾರೆ: C.C. ಪಾಟೀಲ!

ಸಂಯುಕ್ತ ಟೈಮ್ಸ್, ಗದಗ: ಭಾಗ್ಯಗಳನ್ನು ಕೊಟ್ಟು ಕರ್ನಾಟಕವನ್ನು ದುಸ್ಥಿತಿಗೆ ತಂದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ.ಪಾಟೀಲ ಗುಡುಗಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಮಿದುಳು ರೈಲ್ವೆ ಹಳಿ ಇದ್ದಂತೆ. ರೈಲು ಹಳಿ ಪ್ಯಾರಲಲ್‌ನಂತೆ ಕಾಂಗ್ರೆಸ್ ಎಐಸಿಸಿ…

ಕಾಂಗ್ರೆಸ್ ಮುಖಂಡನ ಹೆಸರು ಬರೆದಿಟ್ಟು ವೈದ್ಯ ಆತ್ಮಹತ್ಯೆ!

ಸಂಯುಕ್ತ ಟೈಮ್ಸ್, ಗದಗ: ಕಾಂಗ್ರೆಸ್ ಮುಖಂಡನ ಹೆಸರನ್ನ ಡೆತ್ ನೋಟ್‌ನಲ್ಲಿ ಬರೆದಿಟ್ಟು ವೈದ್ಯ ಆತ್ಮಹತ್ಯೆ ಶರಣಾಗಿರುವ ಘಟನೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ. ಡಾ. ಶಶಿಧರ ಹಟ್ಟಿ ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಲುಂಗಿಯಿಂದ ನೇಣಿಗೆ ಶರಣಾಗಿದ್ದಾರೆ. ಮರಳು ದಂಧೆಯಲ್ಲಿ…

ಗದಗ ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ 38 ವಿದ್ಯಾರ್ಥಿಗಳ ಅಮಾನತು!

ಸಂಯುಕ್ತ ಟೈಮ್ಸ್, ಗದಗ: ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್‌) 38 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲಾಸ್ಪತ್ರೆಯನ್ನೇ ರೀಲ್ಸ್ ಸ್ಪಾಟ್ ಮಾಡಿಕೊಂಡಿದ್ದಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ…

You missed

error: Content is protected !!