Category: ಹುಬ್ಬಳ್ಳಿ

ಜಿಲ್ಲಾ ಕೈಗಾರಿಕಾ ಮತ್ತು ಇನ್ಕಮ್ ಟ್ಯಾಕ್ಸ್ ಉಪನಿರ್ದೇಶಕನ ಮನೆ ಮೇಲೆ ಲೋಕಾ ದಾಳಿ:  ಅಪಾರ ಪ್ರಮಾಣದ ನಗದು, ಬಂಗಾರ-ಬೆಳ್ಳಿ ಮತ್ತು ಆಸ್ತಿ ಪತ್ತೆ

ಸಂಯುಕ್ತ ಟೈಮ್ಸ್,  ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು,…

ಗೋಕಾಕ ಜಾತ್ರೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ASI ಹೃದಯಾಘಾತದಿಂದ ಸಾವು…!

ಗೋಕಾಕ: ಕರದಂಟು ನಗರಿಯ ಗೋಕಾಕನ ಗ್ರಾಮದೇವತೆಯರ ಜಾತ್ರೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ASI ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ (ಜು.05) ನಡೆದಿದೆ. ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಎಲ್. ಜೆ. ಮೀರಾನಾಯಕ್ (56) ಮೃತ ದುರ್ದೈವಿ. ಕಳೆದ ನಾಲ್ಕು ದಿನಗಳಿಂದ ಗೋಕಾಕ ಗ್ರಾಮದೇವಿ ಜಾತ್ರೆಗೆ…

5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ 

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ…

ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ‘ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ’ ಎಂದು ಹೇಳಿದ್ದಾರೆ.…

ಗೂಡ್ಸ್ ವಾಹನದಲ್ಲಿ ಜನರ ಪ್ರಯಾಣ ಕಾನೂನು ಬಾಹಿರ: ಎಡಿಜಿಪಿ ಅಲೋಕ್ ಕುಮಾರ್

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಗೂಡ್ಸ್ ವಾಹನದಲ್ಲಿ ಜನರ ಪ್ರಯಾಣ ಕಾನೂನು ಬಾಹಿರ. ಉಲ್ಲಂಘನೆಯಾಗಿ ಜನರನ್ನು ಕರೆದುಕೊಂಡು ಹೋದರೆ ಅತ್ಯಂತ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಸಂಚಾರ ಮತ್ತು ಅಪರಾಧ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ…

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ ಆರೋಪಿಗೆ ಗುಂಡೇಟು ನೀಡಿದ ಲೇಡಿ PSI

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಲೇಡಿ ಪಿಎಸ್‌ಐ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿ ಕೇಶ್ವಾಪುರ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿ ಕಳ್ಳತನ ಮಾಡಿದ್ದ.…

ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಹತ್ಯೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅಮಾನತು!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ನೇಹಾ ಹಿರೇಮಠ ಹಾಗೂ ಅಂಜಲಿ ಹತ್ಯೆ ಪ್ರಕರಣವು ಹುಬ್ಬಳ್ಳಿಯಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ ಆರೋಪದಲ್ಲಿ ಹು-ಧಾ ಡಿಸಿಪಿಯನ್ನು ಅಮಾನತು ಮಾಡಲಾಗಿದೆ. ಐಪಿಎಸ್ ಅಧಿಕಾರಿ, ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಅಮಾನತು…

ಅಂಜಲಿ ಹತ್ಯೆಗೈದಿದ್ದ ಆರೋಪಿಯ ಬಂಧನ: ಬಗೆದಷ್ಟು ಬಯಲಾಗುತ್ತಿವೆ ವಿಶ್ವನ ಕೃತ್ಯಗಳು! 

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ನೇಹಾ ಹತ್ಯೆ ಮಾದರಿಯಲ್ಲಿ ನಡೆದಿದ್ದ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಆತನ ಕೃತ್ಯಗಳು ಬಯಲಾಗುತ್ತಿವೆ. ಈತನ ವೃತ್ತಿಯೇ ಕಳ್ಳತನ, ಪವೃತ್ತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಇಷ್ಟೇ…

ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಯುವಕನ ಬಂಧನ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು,…

ಕೊಲೆ ಆರೋಪಿ ಫಯಾಜ್ ಮೊಬೈಲ್ ನಲ್ಲಿದ್ದ ಫೋಟೊಗಳನ್ನು ಹಂಚಿಕೆ ಮಾಡುವ ಮೂಲಕ ನೇಹಾ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಯತ್ನ ನಡೆದಿದೆ: ಶಾಸಕ ಮಹೇಶ ಟೆಂಗಿನಕಾಯಿ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಮಾಡಿದ ಆರೋಪಿ ಫಯಾಜ್ ಮೊಬೈಲ್’ನಲ್ಲಿದ್ದ ಫೋಟೊಗಳನ್ನು ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳ ಮೂಲಕವೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿಸುತ್ತಿದೆ ಎಂದು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

You missed

error: Content is protected !!