ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ: ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಭಾರೀ ಪ್ರತಿಭಟನೆ!
ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ ವಿರುದ್ಧ ಹುಬ್ಬಳ್ಳಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಯುವತಿ ಕೊಲೆ ಖಂಡಿಸಿ ನೂರಾರು ಸಂಖ್ಯೆಯಲ್ಲಿ ಹಿಂದೂಪರ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಎಬಿವಿಪಿಯಿಂದ ಮಹಾನಗರ ವ್ಯಾಪ್ತಿಯ…

