ಡೀಸೆಲ್ ಸುರಿದು ಕುಡುಕ ಸಹೋದರನನ್ನು ಕೊಂದ ಸೈನಿಕ: ಸಹೋದರ, ತಂದೆ ಹಾಗೂ ತಾಯಿ ಅರೆಸ್ಟ್
ಸಂಯುಕ್ತ ಟೈಮ್ಸ್, ಬಾಗಲಕೋಟೆ: ಕುಡುಕ ಸಹೋದರನನ್ನು ಡೀಸೆಲ್ ಹಾಕಿ ದೇಶ ಕಾಯುವ ಯೋಧನೇ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿ. ಕುಡಿದ ಮತ್ತಲ್ಲಿ ನಿತ್ಯ ಮನೆಯಲ್ಲಿ…

