Category: ಬಾಗಲಕೋಟೆ

SSLC Result 2024: ಬಾಗಲಕೋಟೆಯ ಅಂಕಿತಾ ಕೊಣ್ಣುರ್ ರಾಜ್ಯಕ್ಕೆ ಟಾಪರ್!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, 625ಕ್ಕೆ 625 ಅಂಕ ಗಳಿಸುವ ಮೂಲಕ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣುರ್ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಅಂಕಿತಾ ಬಸಪ್ಪ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.…

ಭಾರತವನ್ನು ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಪ್ರಧಾನಿ ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಭಾರತವನ್ನು  ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಏರಲಿದ್ದು, ಅದನ್ನು ನಿಮ್ಮ ಮತ ಮಾಡಲಿದೆ. ಈ ಬಾರಿಯ ಲೋಕಸಭಾ ಚುನಾವಣೆ ಆತ್ಮನಿರ್ಭರದ್ದಾಗಿದ್ದು, ಭಾರತದ ಭವಿಷ್ಯವನ್ನು ನಿರ್ಧಾರ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ…

ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರ ಸಾವು!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಬಾಗಲಕೋಟೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬಾದದಿನ್ನಿ ಗ್ರಾಮದ ಯಂಕಪ್ಪ ತೋಳಮಟ್ಟಿ, ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ…

ಲೋಕಸಭಾ ಚುನಾವಣೆಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್:  ಗಳಗಳನೇ ಕಣ್ಣೀರು ಹಾಕಿದ ವೀಣಾ ಕಾಶಪ್ಪನವರ್ !

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಸ್ವಾಭಿಮಾನಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ಆಯೋಜನೆ ಮಾಡಿ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಗಳಗಳನೇ ಕಣ್ಣೀರು ಹಾಕಿದ್ದಾರೆ. ಕಣ್ಣೀರು ಹಾಕುತ್ತಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವೀಣಾ, ಟಿಕೆಟ್ ಸಿಗುತ್ತೆ ಎಂದು ಸಾಕಷ್ಟು ನೀರೀಕ್ಷೆ ಇಟ್ಟುಕೊಂಡಿದ್ದೆ, ಆದರೆ ಹೇಗೆ ಟಿಕೆಟ್…

ಕಳ್ಳತನದ ಆರೋಪದ ಮೇಲೆ ಬಾಲಕಿಯನ್ನು ವಿವಸ್ತ್ರಗೊಳಿಸಿ ಅವಮಾನ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಪರ್ಸಿನಲ್ಲಿರುವ ಹಣ ಕದ್ದಿರುವ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ತಾಲ್ಲೂಕಿನ ಹಳೆ ಕದಾಂಪುರ ಗ್ರಾಮದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಕಿ ಮತ್ತು ಮುಖ್ಯೋಪಾಧ್ಯಾಯರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶನಿವಾರ ಕದಾಂಪುರ ಪ್ರೌಢಶಾಲೆಯ 8ನೇ…

ಮಗಳನ್ನು ಪೀಡಿಸುತ್ತಿದ್ದ ಯುವಕನಿಗೆ ಬುದ್ಧಿ ಹೇಳಿದ್ದಕ್ಕೆ ಸಿಟ್ಟಿಗೆದ್ದು ಯುವತಿಯ ತಂದೆಯನ್ನೇ ಕೊಚ್ಚಿ ಕೊಂದ!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಯುವತಿಯೊಬ್ಬಳಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನಿಗೆ ತಿಳುವಳಿಕೆ ಹೇಳಿದ್ದಕ್ಕೆ ಸಿಟ್ಟಿಗೆದ್ದು, ಯುವತಿಯ ತಂದೆಯನ್ನೇ ಕೊಚ್ಚಿ ಹತ್ಯೆಗೈದ ಘಟನೆ ತಾಲೂಕಿನ ಭಗವತಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಸಂಗನಗೌಡ (52) ಎಂದು ಗುರುತಿಸಲಾಗಿದೆ. ಪ್ರವೀಣ್ ಕಾಂಬಳೆ ಹತ್ಯೆಗೈದ ಆರೋಪಿ. ಭಗವತಿ ಗ್ರಾಮದಲ್ಲಿ…

ಆಸ್ತಿಗಾಗಿ ಹೆತ್ತ ತಂದೆಯ ಕೊಲೆಗೆ 3 ಲಕ್ಷ ಸುಪಾರಿ ಕೊಟ್ಟ ಕಿರಾತಕ ಮಗ!

ಸಂಯುಕ್ತ ಟೈಮ್ಸ್, ಬಾಗಲಕೋಟೆ:  ಆಸ್ತಿಗಾಗಿ ಹೆತ್ತ ತಂದೆಯ ಕೊಲೆಗೆ ಮಗನೇ 3 ಲಕ್ಷ ಸುಪಾರಿ ಕೊಟ್ಟ ಪ್ರಕರಣವೊಂದು ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಚೆನ್ನಪ್ಪ (66) ಕೊಲೆಯಾದ ತಂದೆ. ವಿಕಲಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್‍ಗೆ ಸುಪಾರಿ ಕೊಟ್ಟು…

You missed

error: Content is protected !!