ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಯನ್ನು ಬೆದರಿಸಿ ಸೈಬರ್ ಖದೀಮರಿಂದ ಬರೋಬ್ಬರಿ 31 ಕೋಟಿ ರೂ ವಂಚನೆ…!
ಸಂಯುಕ್ತ ಟೈಮ್ಸ್, ಬೆಂಗಳೂರು: ಇಂದಿರಾ ನಗರದ ಐಟಿ ಉದ್ಯೋಗಿಯೊಬ್ಬರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 31 ಕೋಟಿ ರೂ. ವಂಚಿಸಿದ್ದಾರೆ. ನಗರದ ಉಮಾರಾಣಿ ವಂಚನೆಗೊಳಗಾದ ಮಹಿಳಾ ಟೆಕ್ಕಿ 2024ರ ಸೆಪ್ಟೆಂಬರ್ 15ರಂದು ಕರೆ ಮಾಡಿದ್ದ ಅನಾಮಿಕ ವ್ಯಕ್ತಿ, ತಾನು DHL…

