Category: ಬೆಂಗಳೂರು

ಡಿಸಿಎಂ DK ಶಿವಕುಮಾರ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚನೆ:  ಐನಾತಿ ಅರೆಸ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ಸರ್ಕಾರಿ ಅಧಿಕಾರಿಗಳಿಗೆ…

MUDA ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಬಳಿಕ ED ವಿಚಾರಣೆ ಭೀತಿ ಶುರು

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಆರೋಪದಲ್ಲಿ ಬುಧವಾರವಷ್ಟೇ ಲೋಕಾಯುಕ್ತದಿಂದ ವಿಚಾರಣೆ ಎದುರಿಸಿದ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಬಳಿಕ ಈಗ ಇ.ಡಿ ವಿಚಾರಣೆಯ ಭೀತಿ ಸಿದ್ದರಾಮಯ್ಯಗೆ ಶುರುವಾಗಿದೆ. ಸಿದ್ದರಾಮಯ್ಯ ಇಬ್ಬರು ಅತ್ಯಾಪ್ತರಿಗೆ ಇ.ಡಿಯಿಂದ ಸಮನ್ಸ್ ನೀಡಲಾಗಿದೆ.…

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೊಳ್ಳಲು ನವೆಂಬರ್ 30ರವರೆಗೆ ಗಡುವು ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (HSRP) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೋಮವಾರ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ ನಾಲ್ಕು ಬಾರಿ ಗಡವು ವಿಸ್ತರಿಸಿದರೂ ಬಹುತೇಕ ವಾಹನ ಮಾಲೀಕರು ಇನ್ನೂ…

ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಬರೆಯುವುದು ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸಂಯುಕ್ತ ಟೈಮ್ಸ್: ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಉತ್ಪಾದನೆಯಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಬರೆಯುವುದನ್ನು ಕಡ್ಡಾಯ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಣೆ ಮಾಡಿದರು. ವಿಧಾನಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ…

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ:  ಇಲ್ಲಿದೆ ಸಂಪೂರ್ಣ ವಿವರ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರ ಬುಧವಾರ ಸಂಜೆ  2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗೌರವಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು…

ನಟ ದರ್ಶನಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ ಕೋರ್ಟ್: ಬಳ್ಳಾರಿ ಜೈಲಿನಿಂದ ಕಾಟೇರ ರಿಲೀಸ್

ಸಂಯುಕ್ತ ಟೈಮ್ಸ್, ಬೆಂಗಳೂರು: ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬೆನ್ನು ನೋವಿನಿಂದ ಬಳುತ್ತಿದ್ದ ದರ್ಶನ್‌ಗೆ ಚಿಕಿತ್ಸೆಗಾಗಿ 6 ವಾರಗಳ ಕಾಲ ಬೇಲ್ ಸಿಕ್ಕಿದೆ.…

ಎಲ್ಲಾ ಪರೀಕ್ಷೆಗಳಿಗೆ ಆಧಾರ್​ ಲಿಂಕ್ ಕಡ್ಡಾಯ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾವನೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸ್ತಾಪಿಸಿದೆ. ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ…

ರೈತರಿಗೆ ನೀಡಿರುವ ವಕ್ಫ್ ಬೋರ್ಡ್ ನೋಟಿಸ್ ವಾಪಸ್ ಪಡೆಯುತ್ತೇವೆ: ಸಿಎಂ ಘೋಷಣೆ

ಸಂಯುಕ್ತ ಟೈಮ್ಸ್, ಬೆಂಗಳೂರು: ವಿಜಯಪುರದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸನ್ನು ವಾಪಸ್ ಪಡೆಯೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಜಯಪುರದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸ್ ವಿಚಾರವಾಗಿ ಕೊನೆಗೂ ಸಿಎಂ ಸಿದ್ದರಾಮಯ್ಯ ಮೌನ ಮುರಿದಿದ್ದು, ಮೊದಲ…

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ‘ಕೈ’ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 44 ಕೋಟಿ ರೂ. ದಂಡ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೆಂಗಳೂರು: 2009-10ರ ಅವಧಿಯಲ್ಲಿ ಬೇಲೆಕೇರಿ ಬಂದರಿನಿಂದ ವಶಪಡಿಸಿಕೊಂಡ ಕಬ್ಬಿಣದ ಅದಿರನ್ನು ಕಳ್ಳತನ ಮಾಡಿ ಅಕ್ರಮವಾಗಿ ರಫ್ತು ಮಾಡಿದ್ದಕ್ಕಾಗಿ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ…

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದ ನ್ಯಾಯಾಲಯ 

ಸಂಯುಕ್ತ ಟೈಮ್ಸ್, ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ ನ್ಯಾ.ಸಂತೋಷ್‌ ಗಜಾನನ ಭಟ್‌ ಅವರು ಪ್ರಕರಣದ ವಿಚಾರಣೆ ನಡೆಸಿದರು. ಮೊದಲ ಪ್ರಕರಣದಲ್ಲಿ ಸತೀಶ್‌ ಸೈಲ್‌ ದೋಷಿ ಎಂದು…

You missed

error: Content is protected !!