Category: ಬೆಂಗಳೂರು

8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕಕ್ಕೆ ನಿರ್ಬಂಧ ಹೇರಿದ ಸುಪ್ರೀಂ ಕೋರ್ಟ್ 

ಸಂಯುಕ್ತ ಟೈಮ್ಸ್, ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸೋಮವಾರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ಬಂಧ ಹೇರಿದೆ. ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವುದಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್…

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತನಿಂದ ರಾಜ್ಯಪಾಲರಿಗೆ ದೂರು

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಯಚೂರಿನ ಸರ್ವೆ ಸಂಖ್ಯೆ 1252, 125ರಲ್ಲಿನ ಐದು ಎಕರೆ ಮೀಸಲು ಅರಣ್ಯ ಭೂಮಿಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು…

ಪೊಲೀಸರು ಮುಕ್ತ ಮತ್ತು ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಹಕಾರ ನೀಡಲು ಬದ್ದ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಪೊಲೀಸರು ಮುಕ್ತವಾಗಿ ಮತ್ತು ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲು ಬದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ…

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಹೈ ಸ್ಕೂಲ್ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಮೂಡಬಿದರೆಯ 49 ವರ್ಷದ ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳ್ತಂಗಡಿ ಮೂಲದ ಗುರುವ ಮೊಗೇರ ಶಿಕ್ಷೆಗೊಳಗಾದ ವ್ಯಕ್ತಿ. ಈ ವರ್ಷದ ಫೆಬ್ರವರಿಯಲ್ಲಿ 10 ನೇ ತರಗತಿಯ ಕೆಲವು…

ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅನುಮತಿ, ಬೇರೆ ಪಟಾಕಿ ಮಾರಾಟ ಮಾಡಿದರೇ ಲೈಸೆನ್ಸ್ ರದ್ದು:  ರಾಜ್ಯ ಸರ್ಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಬಾರಿಯ ಹಬ್ಬಕ್ಕೆ ಹಸಿರು ಪಟಾಕಿಗಳ ಮಾರಾಟಕ್ಕಷ್ಟೇ ಅನುಮತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಶನಿವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆಯವರು, ಕತ್ತಲೆಂಬ…

ವಿಧಾನಮಂಡಲ ಚಳಿಗಾಲ ಅಧಿವೇಶನ: ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ ದಿನಾಂಕ ನಿಗದಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಬೇಕಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಕುರಿತು ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಡಿಸೆಂಬರ್ 20 ರಿಂದ ಮಂಡ್ಯದಲ್ಲಿ 3 ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಡಿಸೆಂಬರ್ ಕೊನೆಯ…

ಮುಡಾದಲ್ಲಿ 1992ರ ಪ್ರಮುಖ ದಾಖಲೆಗಳೇ ನಾಪತ್ತೆ: ED ಅಧಿಕಾರಿಗಳು ಶಾಕ್!

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ED ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಚ್ಚರಿದಾಯಕ ಸುದ್ದಿ ಹೊರಬಿದ್ದಿದೆ. ಮೈಸೂರಿನ ಮುಡಾ ಕಚೇರಿಯಲ್ಲಿ ED ಅಧಿಕಾರಿಗಳ ದಾಳಿ ವೇಳೆ 1992ರ ಪ್ರಮುಖ ದಾಖಲೆಗಳೇ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ…

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ Z ಶ್ರೇಣಿ ಭದ್ರತೆ ಹೆಚ್ಚಿಸಿದ ಕೇಂದ್ರ ಸರ್ಕಾರ 

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಕೇಂದ್ರ ಸರ್ಕಾರ ಈಗ ಭದ್ರತೆಯನ್ನು Z ಶ್ರೇಣಿಗೆ ಹೆಚ್ಚಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ರಾಜ್ಯಪಾಲರು ಅನುಮತಿ ನೀಡಿದ್ದರು. ಪ್ರಾಸಿಕ್ಯೂಷನ್ ಅನುಮತಿ ಬಳಿಕ ರಾಜ್ಯಪಾರು ಬುಲೆಟ್ ಪ್ರೂಫ್ ಕಾರು ಪಡೆದಿದ್ದರು. ಗುಪ್ತಚರ…

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ: ಸಂತ್ರಸ್ತೆ ಸ್ಪೋಟಕ್ ಹೇಳಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು ಹೇಳಲಾದ ಸಂತ್ರಸ್ತ ಮಹಿಳೆ ಹೇಳಿದ್ದಾರೆ.…

ಸುಳ್ಳು ಮಾಹಿತಿ ನೀಡಿ ಅಂತ್ಯೋದಯ, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಬರೋಬ್ಬರಿ 22 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ರದ್ದುಮಾಡಲು ಮುಂದಾದ ಆಹಾರ ಇಲಾಖೆ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದೆ. ರಾಜ್ಯದಲ್ಲಿ…

You missed

error: Content is protected !!