ಪುರುಷರ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳಗಳ ಬಗ್ಗೆ ಸುಳ್ಳು ದೂರುಗಳನ್ನು ದಾಖಲಿಸಿದ್ದ ಮಹಿಳೆಯ ಪತ್ತೆಗೆ ಹೈಕೋರ್ಟ್ ಸೂಚನೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಹಲವು ವ್ಯಕ್ತಿಗಳ ವಿರುದ್ಧ ಕಳೆದ 10 ವರ್ಷಗಳಲ್ಲಿ 9 ಮಂದಿ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಮಹಿಳೆಯೊಬ್ಬರನ್ನು ಪತ್ತೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಐಪಿಸಿ ಸೆಕ್ಷನ್ 498A ಸೇರಿ ಹಲವು…

