Category: ಬೆಂಗಳೂರು

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಅ್ಯಂಡ್ ಗ್ಯಾಂಗ್ ವಿರುದ್ಧ 4800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ನಟ…

ಗ್ರಾಮ ಪಂಚಾಯಿತ ಸದಸ್ಯರಿಗಾಗಿ ರಾಜ್ಯದಲ್ಲಿ ‘ಸಾಕ್ಷರ ಸನ್ಮಾನ’ ಅಭಿಯಾನ ಆರಂಭ

ಸಂಯುಕ್ತ ಟೈಮ್ಸ್, ಬೆಂಗಳೂರು: ಔಪಚಾರಿಕ ಶಿಕ್ಷಣದ ಕೊರತೆಯಿರುವ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ಮೂಲ ಸಾಕ್ಷರತಾ ಕೌಶಲ್ಯವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಸಾಕ್ಷರ ಸನ್ಮಾನ’ (ಸಾಕ್ಷರತೆ ಗೌರವ) ಕಾರ್ಯಕ್ರಮವನ್ನು ಸೆಪ್ಟೆಂಬರ್ 1 ರಿಂದ ಆರಂಭಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ…

ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ

ಸಂಯುಕ್ತ ಟೈಮ್ಸ್, ಬೆಂಗಳೂರು: ಕೆಲವು ದಿನಗಳ ಹಿಂದೆ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ, ಈಗ ಸಿದ್ದರಾಮಯ್ಯರಿಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ…

ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿನ ಅಕ್ರಮಗಳ ತನಿಖೆಗೆ ಆದೇಶಿಸಿದ ಸರ್ಕಾರ 

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಅವರು, ನಂದಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅವ್ಯವಹಾರಗಳ…

ಸಿಎಂ ಸಿದ್ದರಾಮಯ್ಯ ಬಳಿಕ ಹಲವು ಕೈ ನಾಯಕರಿಗೆ ಪ್ರಾಸಿಕ್ಯೂಷನ್‌ ಭೀತಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಳಿಕ ಇದೀಗ ಕಾಂಗ್ರೆಸ್ ನಾಯಕರಿಗೆ ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ. ಸಿಎಂ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಈಗಾಗಲೇ ಸಚಿವ ಕೆಐಎಡಿಬಿಯಲ್ಲಿ ಅಕ್ರಮ ಆರೋಪಕ್ಕೆ…

ಅನುದಾನ ಹಂಚಿಕೆಯಲ್ಲಿ ಸಮತೋಲನ ಹಾಗೂ ಪಾರದರ್ಶಕತೆ ರಾಜ್ಯದ ನಿರೀಕ್ಷೆಯಾಗಿದೆ: 16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಸಂಯುಕ್ತ ಟೈಮ್ಸ್, ಬೆಂಗಳೂರು: 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಿರಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಸದಸ್ಯರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು…

ಕಳೆದ 10 ವರ್ಷದಲ್ಲಿ ಯಾರ‍್ಯಾರು ಸಿಎ ಸೈಟ್ ಪಡೆದಿದ್ದಾರೆ, ಎಲ್ಲಾ ತನಿಖೆ ಆಗಲಿ: PWD ಸಚಿವ ಸತೀಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಂಗಳೂರು:  ಕಳೆದ 10 ವರ್ಷದಲ್ಲಿ ಯಾರ‍್ಯಾರು ಸಿಎ ಸೈಟ್ ಪಡೆದಿದ್ದಾರೆ, ಎಲ್ಲಾ ತನಿಖೆ ಆಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ನೀಡಿರುವ ವಿಚಾರ ರಾಜ್ಯಪಾಲರ ಅಂಗಳದಿಂದ…

ಬಸವರಾಜ ಬೊಮ್ಮಾಯಿ ವಿರುದ್ಧದ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ

ಸಂಯುಕ್ತ ಟೈಮ್ಸ್, ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ​ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ…

ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ, ದಲಿತ ಸ್ವಾಮೀಜಿಗಳು: ರಾಜ್ಯಪಾಲರ ನಡೆಗೆ ಖಂಡನೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವಂತೆಯೇ ಅಹಿಂದ ಸ್ವಾಮೀಜಿಗಳು ಸಿಎಂ ಬೆಂಬಲಕ್ಕೆ ನಿಂತಿದ್ದಾರೆ. ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ…

1,494 ಕೋಟಿ ರೂ. ದುರ್ಬಳಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ  ಮತ್ತೊಂದು ದೂರು ಸಲ್ಲಿಕೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ಜಿಲ್ಲಾ​ ಮತ್ತು ತಾಲೂಕು ಪಂಚಾಯತ್​ನಲ್ಲಿ ಬಾಕಿ ಉಳಿದಿರುವ 1,494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಅರುಣ್​ ರಾಜ್ಯಪಾಲ…

You missed

error: Content is protected !!