ಇದೇ ತಿಂಗಳಲ್ಲಿ ಎರಡು ತಿಂಗಳ ಗೃಹಲಕ್ಷ್ಮೀ ಹಣ ಬರುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಂಯುಕ್ತ ಟೈಮ್ಸ್, ಬೆಂಗಳೂರು: ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಜೂನ್ ತಿಂಗಳ…

