ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಲ್ಗೆ ಪರಿಷತ್ನಲ್ಲಿ ಸೋಲು!
ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಜೆಪಿ-ಕಾಂಗ್ರೆಸ್ ನಡುವೆ ಸಂಘರ್ಷಕ್ಕೆ ಕಾರಣವಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್ನಲ್ಲಿ ತಿರಸ್ಕೃತಗೊಂಡಿದ್ದು, ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಸರ್ಕಾರದ ತಿದ್ದುಪಡಿ ಮಸೂದೆ ತಿರಸ್ಕೃತಗೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಜೈಶ್ರೀರಾಮ್ ಘೋಷಣೆ ಕೂಗಿ…

