ಇನ್ನು ಮುಂದೆ ರಾಜ್ಯ ಸರ್ಕಾರದಿಂದ 108 ಆಂಬ್ಯುಲೆನ್ಸ್ ನಿರ್ವಹಣೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ 108 ಆಂಬ್ಯುಲೆನ್ಸ್ ಸೇವೆಯನ್ನು ಆರೋಗ್ಯ ಇಲಾಖೆಯ ನೇರ ನಿರ್ವಹಣೆಯಡಿ ತರುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ. ಈ ಉಪಕ್ರಮವು…

