PSI ಪರೀಕ್ಷಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ: ಉದ್ದ ತೋಳಿನ ಅಂಗಿ ಹಾಗೂ ಶೂ ಧರಿಸುವುದು ನಿಷೇಧ!
ಸಂಯುಕ್ತ ಟೈಮ್ಸ್, ಬೆಂಗಳೂರು: ಇದೇ ಜನವರಿ 23ರಂದು ಪಿಎಸ್ಐ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಲ್ಟಿಕೆಟ್, ಗುರುತಿನ ಚೀಟಿ ಹೊರತುಪಡಿಸಿ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು…

