Category: ಬೆಂಗಳೂರು

ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಸರಬರಾಜಿಗೆ ನಿಯಮ ಜಾರಿ: ದಿನೇಶ್ ಗುಂಡೂರಾವ್

ಸಂಯುಕ್ತ ಟೈಮ್ಸ್, ಬೆಂಗಳೂರು: ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಒದಗಿಸಲು ಸರ್ಕಾರ ನಿಯಮ ಜಾರಿ ಮಾಡಿದೆ. ಹೆಚ್ಚು ಬೇಡಿಕೆ ಇರುವ ಔಷಧಿಗಳನ್ನು ಆಸ್ಪತ್ರೆಗಳಿಗೆ ಪೂರೈಕೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ತಳವಾರ ಸಾಬಣ್ಣ ಪ್ರಶ್ನಿಸಿದ ಅವರು,…

4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ:   ಈ ಬಜೆಟನಲ್ಲಿ  ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಮೀಸಲಿಡಲಾಗಿದೆ???   

ಸಂಯುಕ್ತ ಟೈಮ್ಸ್, ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 4,09,549…

ಹಣ್ಣು ಹಂಚಿಕೆ ನೆಪವೊಡ್ಡಿ ಬಾಗಿಲು ಬಡಿದ ಕಳ್ಳರ ಗ್ಯಾಂಗ್ :  ವೃದ್ಧ ದಂಪತಿಗಳ ಕೈಕಾಲು ಕಟ್ಟಿ ದರೋಡೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಕಳ್ಳರು ಹಣ್ಣು ಹಂಚಿಕೆಯ ನೆಪವೊಡ್ಡಿ ಬಾಗಿಲು ತೆಗೆದ ವೃದ್ಧ ದಂಪತಿಯ ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಕೊಡಿಗೆಹಳ್ಳಿಯ ತಿಂಡ್ಲು ರಸ್ತೆಯ ಬಿ.ಕೆ ಲೇಔಟ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಂದ್ರಶೇಖರ್ (67)ರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಎಲ್ಲರನ್ನೂ…

ರಾಜ್ಯ ಸರ್ಕಾರ, ವಿವಿಧ ನಿಗಮ ಮತ್ತು ಮಂಡಳಿ ಮುಖ್ಯಸ್ಥರಿಗೆ ನೊಟೀಸ್ ಜಾರಿ: ಮಾ.18ರೊಳಗೆ ಉತ್ತರ ನೀಡಲು ಸೂಚಿಸಿದ ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರ, ವಿವಿಧ ನಿಗಮ-ಮಂಡಳಿಗಳು, ರಾಜಕೀಯ ಕಾರ್ಯದರ್ಶಿಗಳು ಮತ್ತು ಸಲಹೆಗಾರರ ನೇಮಕಾತಿಯಿಂದಾಗಿ ‘ಲಾಭದಾಯಕ ಹುದ್ದೆ’ ಹೊಂದಿರುವ ಎಲ್ಲಾ ಸಂಸ್ಥೆಗಳಿಂದ ಪ್ರತಿಕ್ರಿಯೆ ಕೇಳಿ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. ಸಂವಿಧಾನದ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅಂಶ ಮತ್ತು ಪ್ರಜಾಸತ್ತಾತ್ಮಕ ಮಹತ್ವ…

ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಹಣ ನೀಡಿಲ್ಲ ಎಂದು ಮಹಿಳೆಯರ ಆಕ್ರೋಶ: ಕೊಟ್ಟ ಮಾತು ತಪ್ಪಲ್ಲ ಎಂದ ಡಿಕೆಶಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡುತ್ತಿದ್ದು, ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಇಂದು…

ಚಿಕ್ಕಿಯಲ್ಲಿ ಹೆಚ್ಚು ಕೊಬ್ಬಿನಾಂಶ ಅಂಶ ಪತ್ತೆ:  ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ ಮಾಡಿ ರಾಜ್ಯ ಸರ್ಕಾರ ಆದೇಶ

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1 ರಿಂದ 10ನೇ ತರಗತಿ ಮಕ್ಕಳಿಗೆ…

ಕೊನೆಗೂ ಮೈಕ್ರೋಫೈನಾನ್ಸ್ ಕಿರುಕುಳ ತಡೆಯುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ: 3 ಮುಖ್ಯ ನಿಬಂಧನೆಯೊಂದಿಗೆ ಅನುಮೋದನೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಕೊನೆಗೂ ಮೈಕ್ರೋಫೈನಾನ್ಸ್ ಕಿರುಕುಳ ತಡೆಯುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಒಪ್ಪಿಗೆ ಕೊಟ್ಟಿದ್ದಾರೆ. ಮೊನ್ನೆಯಷ್ಟೇ ಸರ್ಕಾರವು ರಾಜ್ಯಪಾಲರು ಎತ್ತಿದ್ದ ಎಲ್ಲ ಆಕ್ಷೇಪಣೆಗಳಿಗೆ ಸವಿವರಗಳೊಂದಿಗೆ ಸ್ಪಷ್ಟೀಕರಣ ಕೊಟ್ಟು ಸುಗ್ರೀವಾಜ್ಞೆ ಕರಡನ್ನು ಮತ್ತೆ ರಾಜಭವನಕ್ಕೆ ಕಳಿಸಿತ್ತು. ಇಂದು ರಾಜ್ಯಪಾಲರು ಸರ್ಕಾರಕ್ಕೆ…

Microfinance Bill ತಿರಸ್ಕೃತ,  ಸಾಲ ನೀಡಿದವರಿಗೆ ಕಾನೂನಾತ್ಮಕ ಹಕ್ಕುಗಳನ್ನು ರಕ್ಷಿಸಬೇಕಾದದ್ದು ಸರ್ಕಾರದ ಕರ್ತವ್ಯ:  ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ 

ಸಂಯುಕ್ತ ಟೈಮ್ಸ್, ಬೆಂಗಳೂರು:  ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ 2025 ಅನ್ನು ತಿರಸ್ಕರಿಸಿದ್ದು, ಇದರಿಂದ ಸಮಾಜದ ಭಾಗವಾಗಿರುವ ಸಾಲದಾತರಿಗೆ ದೊಡ್ಡ ಅನ್ಯಾಯವಾಗುತ್ತದೆ. ಪ್ರಸ್ತುತ ಇರುವ ಕಾನೂನುಗಳಡಿ ಸಾಲ ನೀಡಿದ ವ್ಯಕ್ತಿಗಳ ಕಾನೂನಾತ್ಮಕ ಹಕ್ಕುಗಳನ್ನು ರಕ್ಷಿಸಬೇಕಾದದ್ದು ಸರ್ಕಾರದ…

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚುನಾವಣೆ: ರಾಹುಲ್ ಜಾರಕಿಹೊಳಿಗೆ ಗೆಲುವು

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ 1.80 ಲಕ್ಷ ಮತ ಪಡೆದು ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಗೆದ್ದು ಬೀಗಿದ್ದಾರೆ. ರಾಜ್ಯ ಕಾಂಗ್ರೆಸ್ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ,…

ಬ್ಯಾಂಕ್‌ಗೆ ಬಹುಕೋಟಿ ರೂ. ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ

ಸಂಯುಕ್ತ ಟೈಮ್ಸ್, ಬೆಂಗಳೂರು: 7.17 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರಿಗೆ ವಿಶೇಷ ನ್ಯಾಯಾಲಯ ಗುರುವಾರ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಕಲಿ ದಾಖಲೆ ನೀಡಿ…

You missed

error: Content is protected !!