Category: ಬೆಂಗಳೂರು

ಇಡೀ ಬಿಜೆಪಿಯೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಂಯುಕ್ತ ಟೈಮ್ಸ್, ಬೆಂಗಳೂರು: ಬಸವಣ್ಣನವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಇತಿಹಾಸವೇ ಬಿಜೆಪಿ ಇತಿಹಾಸ. ಹೀಗಾಗಿ ಅವರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ” ಎಂದು ಡಿಸಿಎಂ ಡಿ. ಕೆ.…

‘ಸಮಾಜಕ್ಕೆ ಕಂಟಕ’ವಾಗಿದ್ದ ರೇಣುಕಾಸ್ವಾಮಿಯನ್ನು ಹೀರೋ ಮಾಡಿ, ‘ನಟ ದರ್ಶನ್’ನನ್ನು ವಿಲನ್ ಮಾಡಲಾಗಿದೆ: ವಕೀಲ ಸಿ. ವಿ. ನಾಗೇಶ್

ಸಂಯುಕ್ತ ಟೈಮ್ಸ್, ಬೆಂಗಳೂರು: ಕೊಲೆಯಾದ ವ್ಯಕ್ತಿ ‘ಸಮಾಜಕ್ಕೆ ಕಂಟಕವಾಗಿದ್ದ’ ಎಂದು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಪರ ವಕೀಲ ಸಿ. ವಿ. ನಾಗೇಶ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಮಂಗಳವಾರ ವಾದ ಮಂಡಿಸಿದ್ದಾರೆ. ನಿಯಮಿತ ಜಾಮೀನು ಕೋರಿ ನಟ ದರ್ಶನ್…

ನಟ ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರ್ಟ್‌ ಗೆ ಮನವಿ ಸಲ್ಲಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

ಸಂಯುಕ್ತ ಟೈಮ್ಸ್, ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕ ಹಿನ್ನೆಲೆ ದರ್ಶನ್ ಜಾಮೀನು ರದ್ದತಿ ಬಗ್ಗೆ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ದರ್ಶನ್ ಜತೆಗಿದ್ದ…

ಎಲ್ಲಾ ಖರ್ಚು ವೆಚ್ಚಗಳಿಗೆ ಹಣಕಾಸು ಇಲಾಖೆಯ ಅನುಮೋದನೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಆರ್ಥಿಕತೆಗೆ ಸಂಬಂಧಿಸಿದಂತೆ ಕೆಲವು ಕಠಿಣ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಇನ್ನು ಮುಂದೆ ಎಲ್ಲಾ ಖರ್ಚುಗಳಿಗೂ ಹಣಕಾಸು ಇಲಾಖೆಯ ಅನುಮೋದನೆ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಎಲ್ಲಾ ವೆಚ್ಚಗಳು, ಎಷ್ಟೇ ಚಿಕ್ಕದಾಗಿದ್ದರೂ, ಈಗ ಹಣಕಾಸು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಈ…

ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಗೆಲುವಿನ ಸಂಭ್ರಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ…

ಜನಾಕ್ರೋಶದ ಎಫೆಕ್ಟ್: ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಬೇರೆಯವರ BPL ಕಾರ್ಡ್ ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಪರಿಷ್ಕರಿಸುವ ವಿಚಾರದಲ್ಲಿ ಎದುರಾದ ಜನಾಕ್ರೋಶದ ಪರಿಣಾಮ ಸರ್ಕಾರ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​…

ಅಕ್ರಮ ಆಸ್ತಿ ಸಂಪಾದನೆ ಹಾಗೂ ಭ್ರಷ್ಟಾಚಾರ ಆರೋಪ:  4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ 

ಸಂಯುಕ್ತ ಟೈಮ್ಸ್, ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ. 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ಏಕಾಏಕಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ,…

‘ಕಡಿಮೆ ದೃಷ್ಟಿ’ ಹೊಂದಿರುವ ವ್ಯಕ್ತಿಗಳಿಗಿಂತ ‘ಸಂಪೂರ್ಣ ಕುರುಡುತನ’ ಹೊಂದಿರುವ ವ್ಯಕ್ತಿಗಳಿಗೆ ಉದ್ಯೋಗಾವಕಾಶಗಳಲ್ಲಿ ಹೆಚ್ಚು ಆದ್ಯತೆ ನೀಡಬೇಕು: ಹೈಕೋರ್ಟ್ 

ಸಂಯುಕ್ತ ಟೈಮ್ಸ್, ಬೆಂಗಳೂರು: ‘ಸಂಪೂರ್ಣ ಕುರುಡುತನ’ ಹೊಂದಿರುವ ವ್ಯಕ್ತಿಗಳಿಗೆ ಉದ್ಯೋಗಾವಕಾಶಗಳಲ್ಲಿ ‘ಕಡಿಮೆ ದೃಷ್ಟಿ’ ಹೊಂದಿರುವ ವ್ಯಕ್ತಿಗಳಿಗಿಂತ ಹೆಚ್ಚು ಆದ್ಯತೆ ನೀಡಬೇಕು, ಅವರ ಅಂಗವೈಕಲ್ಯವು ಕರ್ತವ್ಯ ನಿರ್ವಹಿಸುವ ಸಾಮರ್ಥ್ಯಕ್ಕೆ ಅಡ್ಡಿಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಒತ್ತಿಹೇಳಿದೆ. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ…

ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಸಂಯುಕ್ತ ಟೈಮ್ಸ್, ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ 40% ಕಮೀಷನ್ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಯವರಿಂದ ಸಿದ್ದರಾಮಯ್ಯ ಸಾಕ್ಷಿ ಕೇಳ್ತಾರೆ, ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ, ಡಿಕೆಶಿ, ಅಂಬಿಕಾಪತಿ…

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸೋಮವಾರ ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ.…

You missed

error: Content is protected !!