Category: ಗೋಕಾಕ

ಕೇಂದ್ರ ಸರ್ಕಾರದ ಬಜೆಟ್ ತೆರಿಗೆ ಸ್ನೇಹಿ:  ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಸಂಯುಕ್ತ ಟೈಮ್ಸ್, ಗೋಕಾಕ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ತೆರಿಗೆ ಸ್ನೇಹಿ ಆಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟರು. ದೇಶದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿ, ಹೊಸ ರೈಲ್ವೆ ಯೋಜನೆಗಳ ಘೋಷಣೆ, ಹೈದರಾಬಾದ್ ಬೆಂಗಳೂರು…

ಗೋಕಾಕ: ಸಿಡಿಮದ್ದು ಸ್ಫೋಟದಲ್ಲಿ ವ್ಯಕ್ತಿ ಸಜೀವ ದಹನ

ಸಂಯುಕ್ತ ಟೈಮ್ಸ್, ಗೋಕಾಕ: ಸಿಡಿಮದ್ದು ತಯಾರಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಬೆಂಕಿಯಲ್ಲಿ ಸಜೀವ ದಹನವಾಗಿರುವ ಘಟನೆ ಪಾಮಲದಿನ್ನಿ‌ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ ತಾಲೂಕಿನ ಪಾಮಲದಿನ್ನಿ‌ ಗ್ರಾಮದಲ್ಲಿ ನಡೆದ ಸ್ಪೋಟದಲ್ಲಿ ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38 ) ಮೃತಪಟ್ಟಿದ್ದಾರೆ.…

ಗೋಕಾಕ ಮತ್ತು ಮೂಡಲಗಿ: ಭ್ರೂಣಲಿಂಗ ಪತ್ತೆ, ಗರ್ಭಪಾತ ಮಾಡುತ್ತಿದ್ದ ಎರಡು ಆಸ್ಪತ್ರೆಗಳ ಇಬ್ಬರು ವೈದ್ಯರು ಮತ್ತು ಒಬ್ಬ ಏಜೆಂಟ್‌ ವಶಕ್ಕೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯ ಗೋಕಾಕ ನಗರ ಹಾಗೂ ಮೂಡಲಗಿ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಗರ್ಭಪಾತ ಮಾಡುತ್ತಿದ್ದ ಎರಡು ಆಸ್ಪತ್ರೆಗಳನ್ನು ಬೆಂಗಳೂರಿನ ವಿಶೇಷ ಅಧಿಕಾರಿಗಳ ತಂಡ ಸೋಮವಾರ ಬಂದ್ ಮಾಡಿದೆ. ಇಬ್ಬರು ವೈದ್ಯರು ಮತ್ತು ಒಬ್ಬ ಏಜೆಂಟ್‌ನನ್ನು ವಶಕ್ಕೆ ಪಡೆಯಲಾಗಿದೆ.…

ಜನಸ್ನೇಹಿ ಆಡಳಿತ ನೀಡದವರು ನಮ್ಮ ತಾಲೂಕಿಗೆ ಅವಶ್ಯಕತೆ ಇಲ್ಲ: ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ…!

ಸಂಯುಕ್ತ ಟೈಮ್ಸ್, ಗೋಕಾಕ: ಕಳೆದ ಕೆಲವು ದಿನಗಳಿಂದ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠೀತವಾಗುತ್ತಿವೆ. ಅವುಗಳಿಗೆ ವೇಗ ನೀಡುವ ಕೆಲಸ ಅಧಿಕಾರಿಗಳು ಮಾಡಬೇಕು. ಸಾರ್ವಜನಿಕರಿಂದ ಹಣ ಪಡೆದು ಸರಕಾರಿ ಸೇವೆ ನೀಡುವ ದೂರುಗಳು ಬರುತ್ತಿವೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ…

ಅರಣ್ಯ ಉಳಿಯಬೇಕಾದರೆ ಗಿಡ-ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಿ:  ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಅರಣ್ಯ ಉಳಿಯಬೇಕಾದರೆ ಗಿಡ-ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಮ್ಮ ತಾಯಿಯ ಸ್ಮರಣಾರ್ಥವಾಗಿ ನಗರದ ಎನ್ಎಸ್ಎಫ್ ಆವರಣದಲ್ಲಿ “ಏಕ ಪೇಡ್…

ನಾಳೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಜನಸ್ಪಂದನಾ ಕಾರ್ಯಕ್ರಮ: DC ನಿತೇಶ ಪಾಟೀಲ, SP, ZP CEO ಕಾರ್ಯಕ್ರಮದಲ್ಲಿ ಭಾಗಿ

ಸಂಯುಕ್ತ ಟೈಮ್ಸ್, ಗೋಕಾಕ/ಮೂಡಲಗಿ: ನಗರದ ಹೊರವಲಯದ ಘಟಪ್ರಭಾ ರಸ್ತೆಯಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ದಿನಾಂಕ 05-07-2024 (ಶುಕ್ರವಾರ) ಬೆಳಿಗ್ಗೆ 10 ಘಂಟೆಗೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಜನಸ್ಪಂದನಾ ಕಾರ್ಯಕ್ರಮವನ್ನು ಜಿಲ್ಲಾಡಳಿತ ಮತ್ತು ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಆಡಳಿತಗಳು ಜಂಟಿಯಾಗಿ…

ಆತ್ಮಹತ್ಯೆ ಮಾಡಿಕೊಂಡ ರೈತರ  ಕುಟುಂಬಗಳಿಗೆ ತಲಾ  5 ಲಕ್ಷ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ : ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ NSF ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ…

ಖೋಟಾ ನೋಟು ಮುದ್ರಿಸುತಿದ್ದ ಖದೀಮರನ್ನು ಖೆಡ್ಡಾಕ್ಕೆ ಕೆಡವಿದ ಗೋಕಾಕ ಪೊಲೀಸರು :  6 ಜನರ ಬಂಧನ…!

ಸಂಯುಕ್ತ ಟೈಮ್ಸ್, ಗೋಕಾಕ: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖದೀಮರ ಜಾಲವನ್ನು ಗೋಕಾಕ ಪೊಲೀಸರು ಪತ್ತೆಹಚ್ಚಿದ್ದಾರೆ. ಕಳೆದ 29/06/24 ರಂದು ಗೋಕಾಕ ನಗರದ ಕಡಬಗಟ್ಟಿ ಗುಡ್ಡದಲ್ಲಿ ಒಂದು ಕಾರನ್ನು ವಶಪಡಿಸಿಕೊಂಡ ನಂತರ ಈ ಜಾಲವನ್ನು ಪತ್ತೆಹಚ್ಚಲು ಸಾಧ್ಯವಾಯಿತು. ಬಂಧಿತರು ಅನ್ವರ್ ಯಾದವಾಡ,…

ದುರಹಂಕಾರ ಹಾಗೂ ಸ್ವಾರ್ಥ ರಾಜಕಾರಣ ಶಾಶ್ವತವಲ್ಲ, ಮತದಾರರು ಬುದ್ಧಿವಂತರಿದ್ದು ಸಮಯಕ್ಕೆ ಸರಿಯಾಗಿ ತಕ್ಕ ಪಾಠ ಕಲಿಸುತ್ತಾರೆ: ಸಾಹುಕಾರ ರಮೇಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ದುರಹಂಕಾರ ಹಾಗೂ ಸ್ವಾರ್ಥ ರಾಜಕಾರಣ ಶಾಶ್ವತವಲ್ಲ. ಮತದಾರರು ಬುದ್ಧಿವಂತರಿದ್ದು ಸಮಯಕ್ಕೆ ಸರಿಯಾಗಿ ತಕ್ಕ ಪಾಠ ಕಲಿಸುತ್ತಾರೆ. ಸೌಮ್ಯಸ್ವಭಾವದ ಜಗದೀಶ ಶೆಟ್ಟರ ಅವರನ್ನು ಗೆಲ್ಲಿಸುವ ಮೂಲಕ ಮತದಾರರು ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ ಎಂದು ಸಾಹುಕಾರ ರಮೇಶ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು…

ಬಡಿಗವಾಡದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!

ಸಂಯುಕ್ತ ಟೈಮ್ಸ್, ಗೋಕಾಕ: ತಾಲ್ಲೂಕಿನ ಬಡಿಗವಾಡ ಗ್ರಾಮದಲ್ಲಿ ಲೋಕ ಕಲ್ಯಾಣಕ್ಕಾಗಿ ಶಿವನ ಜಟೆಯಲ್ಲಿರುವ ಗಂಗೆಯನ್ನೇ ಧರೆಗಿಳಿಸಿದ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಸರಳವಾಗಿ ಉಪ್ಪಾರ ಕುಲಬಾಂಧವರು ಆಚರಿಸಿದರು. ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ, ಮಲ್ಲಿಕಾರ್ಜುನ…

You missed

error: Content is protected !!