ಆಧುನಿಕ ಯುಗದ ಟಾರ್ಜನ್ ಸವದತ್ತಿಯ ಬುಡನ್ಖಾನ: ಕಳೆದ 10 ವರ್ಷಗಳಿಂದ ಕಾಡಿನಲ್ಲಿಯೇ ವಾಸ, ಸೊಪ್ಪುಸೆದೆಯೇ ಈತನ ಆಹಾರ…!
ಸಂಯುಕ್ತ ಟೈಮ್ಸ್, ಬೆಳಗಾವಿ: ನಿಮಗೆಲ್ಲಾ ಟಾರ್ಜನ್ ಕಥೆ ಗೊತ್ತಿರಬೇಕು. ಇಂತದ್ದೇ ಒಬ್ಬ ಆಧುನಿಕ ಯುಗದ ಟಾರ್ಜನ್ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿದ್ದಾನೆ. ಈತ ಕಳೆದ 10 ವರ್ಷಗಳಿಂದ ಊಟಾನೇ ಮಾಡಿಲ್ಲ, ಬದಲಾಗಿ ಕಾಡಿನಲ್ಲಿ ಸಿಗುವ ಸೊಪ್ಪುಸೆದೆಯನ್ನೇ ತಿನ್ನುತ್ತಾ ಬದುಕುತ್ತಿದ್ದಾನೆ. ಬುಡನಖಾನ ಮೊದಲು ಸಾಮಾನ್ಯ…

