ದಲಿತ ಯುವತಿಗೆ ನಿಂದನೆ: DySP ಮತ್ತು ಪೊಲೀಸ್ ಪೇದೆ ವಿರುದ್ಧ FIR ದಾಖಲು
ಸಂಯುಕ್ತ ಟೈಮ್ಸ್, ಅಥಣಿ: ದೂರು ಕೊಡಲು ಪೊಲೀಸ್ ಠಾಣೆಗೆ ಬಂದ ದಲಿತ ಯುವತಿಯೊಬ್ಬಳಿಗೆ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ DySP ಪ್ರಶಾಂತ್ ಮುನ್ನೋಳಿ ಮತ್ತು ಪೊಲೀಸ್ ಪೇದೆ ಸದಾಶಿವ ಪಾಟೀಲ್ ವಿರುದ್ಧ FIR ದಾಖಲಾಗಿದೆ. ಅಥಣಿ ಪಟ್ಟಣದ ಆಸ್ಪತ್ರೆಯೊಂದರ ವೈದ್ಯರಾಗಿರುವ ಸಾಗರ ಭಾವಿ ಅದೇ…

