ಕೇಂದ್ರ ಸರ್ಕಾರದ ಬಜೆಟ್ ತೆರಿಗೆ ಸ್ನೇಹಿ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಸಂಯುಕ್ತ ಟೈಮ್ಸ್, ಗೋಕಾಕ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ತೆರಿಗೆ ಸ್ನೇಹಿ ಆಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟರು. ದೇಶದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿ, ಹೊಸ ರೈಲ್ವೆ ಯೋಜನೆಗಳ ಘೋಷಣೆ, ಹೈದರಾಬಾದ್ ಬೆಂಗಳೂರು…

