Category: ಬೆಳಗಾವಿ

ನನ್ನ ಮಗ ಬೆಳಗಾವಿ ಕ್ಷೇತ್ರದಿಂದ ಗೆದ್ದರೆ ಅಭಿವೃದ್ಧಿಗೆ ಧಾರೆ ಎರೆದುಕೊಡುವೆ: ಸಚಿವೆ  ಲಕ್ಷ್ಮೀ ಹೆಬ್ಬಾಳಕರ್!

ಸಂಯುಕ್ತ ಟೈಮ್ಸ್, ಗೋಕಾಕ: ಕಾಂಗ್ರೆಸ್ ಅಭ್ಯರ್ಥಿ ಇಂಜಿನಿಯರಿಂಗ್ ಪದವಿಧರ , ಸುಸಂಸ್ಕೃತ ವ್ಯಕ್ತಿ. ನಾನು ನನ್ನ ಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಗಲಿರುಳು ದುಡಿಯುತ್ತಿರುವೆ. ನನಗೆ ನನ್ನ ಮಗ ಮೃಣಾಲ್‌ ಹೆಬ್ಬಾಳಕರ್ ಬೆಂಬಲವಾಗಿ ನಿಂತಿದ್ದಾನೆ. ನನ್ನ ಮಗ ಗೆದ್ದರೆ ಬೆಳಗಾವಿ ಕ್ಷೇತ್ರದ…

ನೂರಾರು ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಜೀವಂತ ಕೊಲೆ ಮಾಡಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ವೀಡಿಯೋ ಮಾಡಿ ಮಹಿಳೆಯರನ್ನು ಜೀವಂತವಾಗಿ ಕೊಲೆ ಮಾಡಿದ್ದಾರೆ. ಇಷ್ಟೆಲ್ಲಾ ನಡೆದ್ರೂ ಬಿಜೆಪಿಯವರು ಬಾಯಿಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ…

BJPಗೆ ಮತ ಹಾಕಿದರೆ ನೇರವಾಗಿ ಮೋದಿಗೆ ಮತ ಬರಲಿದೆ: PM ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಮೋದಿ ಇರೋವರೆಗೂ ಕಾಂಗ್ರೆಸ್‌ನ ಹುನ್ನಾರ ಫಲಿಸುವುದಿಲ್ಲ. ನಿಮ್ಮ ಕನಸೇ ಮೋದಿ ಸಂಕಲ್ಪ ಆಗಿದೆ. ನಿಮ್ಮ ಕನಸು ಸಾಕಾರ ಮಾಡಲು ನಾನು ನನ್ನ ಕ್ಷಣಗಳನ್ನು ನಿಮಗಾಗಿ ಮೀಸಲಿಟ್ಟಿದ್ದೇನೆ. ದಿನದ 24 ಗಂಟೆಯೂ ನಿಮಗಾಗಿ ಕೆಲಸ ಮಾಡುತ್ತೇನೆ. 2027ರವರೆಗೂ ನಾನು…

ರೋಷಾವೇಶದ‌ ಭಾಷಣ:  ಕೈಯಿಂದ ಗುದ್ದಿ ಡಯಾಸ್ ಗ್ಲಾಸ್‌ ಒಡೆದ ಸಚಿವ ಜಮೀರ್ ಅಹ್ಮದ!

ಸಂಯುಕ್ತ ಟೈಮ್ಸ್, ಗೋಕಾಕ: ಸಚಿವ ಜಮೀರ್‌ ಅಹ್ಮದ್‌ ಅವರು ಇಂದು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಡಯಾಸ್‌ ಗಾಜನ್ನು ಕೈಯಿಂದ ಗುದ್ದಿ ಒಡೆದು ಹಾಕಿದ ಪ್ರಸಂಗವೊಂದು ಗೋಕಾಕನಲ್ಲಿ ನಡೆದಿದೆ. ಜಮೀರ್‌ ಅವರು ಇಂದು ಬೆಳಗಾವಿಯ ಗೋಕಾಕ ನಗರದ ಕೆ.ಜಿ ಎನ್ ಹಾಲ್‌ ನಲ್ಲಿ ಕಾಂಗ್ರೆಸ್‌…

ಎದುರಾಳಿಯ ವಿರುದ್ಧ ಮಾತನಾಡದೇ ಸೈಲೆಂಟ್ ಆಗಿಯೇ ರಣತಂತ್ರ ರೂಪಿಸುತ್ತಿರುವ ಸಾಹುಕಾರ್ ರಮೇಶ್ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಮಾಜಿ ಸಚಿವ ಹಾಗೂ ಗೋಕಾಕ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರು ಸಧ್ಯ ಮಾಧ್ಯಮಗಳಿಂದ ದೂರ ಉಳಿದಿದ್ದಾರೆ. ಸದಾಕಾಲವೂ ಒಂದಿಲ್ಲೊಂದು ಹೇಳಿಕೆ ಮೂಲಕ ರಾಜ್ಯದ ಗಮನ ಸೆಳೆಯುತ್ತಿದ್ದ ಇವರು ಸಧ್ಯ ಜೂನ್ 4 ರ ಲೋಕಸಭಾ ಫಲಿತಾಂಶದ ನಂತರವೇ ಮಾತನಾಡುವೆ…

ರವಿವಾರ ಬೆಳಗಾವಿಗೆ ನಮೋ ಆಗಮನ:  ಮತ್ತೊಮ್ಮೆ ಕಮಲ ಅರಳಿಸಲು ಅಬ್ಬರದ ಪ್ರಚಾರ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ. ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದು, ಈ ವೇಳೆ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು…

ಬಾವಿ ನೀರು ಬಳಸಿದ್ದಕ್ಕೆ ಕುಟುಂಬದ ಮೇಲೆ IPS ಅಧಿಕಾರಿ ರವೀಂದ್ರ ಗಡಾಡಿ ಹಾಗೂ  ಸಂಬಂಧಿಕರಿಂದ ಹಲ್ಲೆ ಆರೋಪ: 14 ಜನರ ವಿರುದ್ಧ FIR ದಾಖಲು!

ಸಂಯುಕ್ತ ಟೈಮ್ಸ್, ಬೆಳಗಾವಿ: ಕರ್ನಾಟಕದ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಇತರ ಸಂಬಂಧಿಕರೊಂದಿಗೆ ಸೇರಿ ತಮ್ಮ ಸ್ವಂತ ಊರಿನಲ್ಲಿ ಮಹಿಳೆ ಮತ್ತು ಆಕೆಯ ಪತಿಯ ಮೇಲೆ ಹಲ್ಲೆ‌ ನಡೆಸಿದ ಆರೋಪದ ಮೇಲೆ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಮುನವಳ್ಳಿಯಲ್ಲಿ ವಿವಾಹಿತ ಮಹಿಳೆಯ ಖಾಸಗಿ ಫೋಟೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿ ಮತಾಂತರಕ್ಕೆ ಯತ್ನ:  ಲವ್ ಜಿಹಾದ್ ಆರೋಪ, ಇಬ್ಬರ ಬಂಧನ!

ಸಂಯುಕ್ತ ಟೈಮ್ಸ್, ಸವದತ್ತಿ: ವಿವಾಹಿತ ಮಹಿಳೆಯೊಬ್ಬಳ ಖಾಸಗಿ ಫೋಟೋ ಇಟ್ಟುಕೊಂಡು ಮತಾಂತರಕ್ಕೆ ಪೀಡಿಸಿ, ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನಿಸಲಾಗಿದೆ ಎಂಬ ಆರೋಪ ಸವದತ್ತಿಯ ತಾಲೂಕಿನ ಮುನವಳ್ಳಿಯಲ್ಲಿ ಕೇಳಿ ಬಂದಿದೆ. ಮುನವಳ್ಳಿ ನಗರದಲ್ಲಿ ಸಂತ್ರಸ್ತ ಮಹಿಳೆಯ ಪತಿ ಕಿರಾಣಿ ಅಂಗಡಿ ಹೊಂದಿದ್ದರು. ಪತಿ…

ಲೋಕಸಭಾ ಚುನಾವಣೆ 2024:  ಜಗದೀಶ್ ಶೆಟ್ಟರ್ ಹಾಗೂ ಮೃಣಾಲ್ ಹೆಬ್ಬಾಳ್ಕರ್ ಅವರ ಹೈ ವೋಲ್ಟೇಜ್ ಪ್ರಚಾರ: ಯಾರ ಮುಡಿಗೇರಲಿದೆ ವಿಜಯದ ಕಿರೀಟ…?

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) ಮತ್ತು ಜಗದೀಶ್ ಶೆಟ್ಟರ್ (ಬಿಜೆಪಿ) ನಡುವೆ ಮುಖಾಮುಖಿ ಸ್ಪರ್ಧೆಗೆ ವೇದಿಕೆ ಸಿದ್ಧಗೊಂಡಿದ್ದು ಎರಡೂ ಕುಟುಂಬಗಳು ಹಗ್ಗಜಗ್ಗಾಟಕ್ಕೆ ಕಡಿವಾಣ ಹಾಕಿ ಗೆಲ್ಲಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿವೆ. ಒಂದು ಕಾಲದಲ್ಲಿ ರಾಜ್ಯದ…

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ ಹೈಕೋರ್ಟ್‌ ನಲ್ಲಿ ಇತ್ಯರ್ಥ: ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 12 ಆರೋಪಿಗಳನ್ನು ಬಂಧಿಸಿದ್ದು, ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ. ಪ್ರಕರಣ ಸಂಬಂಧ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ…

You missed

error: Content is protected !!