ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದು ಕಾರು ಅಪ್ಪಚ್ಚಿ: ಅದೃಷ್ಟವಶಾತ ಸಾವಿನ ದವಡೆಯಿಂದ ಪಾರಾದ ಇಬ್ಬರು
ಸಂಯುಕ್ತ ಟೈಮ್ಸ್, ಬೆಳಗಾವಿ: ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಘಟನೆ ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಳಿ ನಡೆದಿದೆ, ಅದೃಷ್ಟವಶಾತ ಸಾವಿನ ದವಡೆಯಿಂದ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ರಾಮದುರ್ಗ ತಾಲೂಕಿನ ಬಾಗೋಜಿಕೊಪ್ಪದ ನಿವಾಸಿಗಳಾದ ಪರಪ್ಪ…

