ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಆರೋಪದಡಿ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ!
ಸಂಯುಕ್ತ ಟೈಮ್ಸ್, ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರು ಕೆಸರೆ…

