ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ
ಸಂಯುಕ್ತ ಟೈಮ್ಸ್, ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ. ಮುಡಾ ಸೈಟ್ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

